June 15, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕ್ಷೇತ್ರದ ಅಭಿವೃದ್ಧಿಗೆ ಹಣ ತರುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ

Team Suddigara
ಚಿಕ್ಕಮಗಳೂರು: ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಜನ ನೆನಪಿನಲ್ಲಿಟ್ಟುಕೊಳ್ಳುವಂತಹ ಶಾಶ್ವತ ಯೋಜನೆಗಳಾದ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಭದ್ರಾ ಉಪಕಣಿವೆ ಯೋಜನೆ, ನಗರದ ನೂತನ ಬಸ್ ನಿಲ್ದಾಣ, ಶತಮಾನೋತ್ಸವ ಕ್ರೀಡಾಂಗಣ ಅಭಿವೃದ್ಧಿ ಸದ್ಯದ ನನ್ನ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶಿಕ್ಷಕ ವೃತ್ತಿಗೆ ಸಿಗುವ ಗೌರವ ಬೇರೆ ಯಾವುದೇ ಹುದ್ದೆಗೆ ಸಿಗುವುದಿಲ್ಲ

Team Suddigara
ಚಿಕ್ಕಮಗಳೂರು: ಸರ್ಕಾರಿ ಉದ್ಯೋಗದಲ್ಲಿ ಶಿಕ್ಷಕ ವೃತ್ತಿಗೆ ಸಿಗುವ ಗೌರವ ಬೇರೆ ಯಾವುದೇ ಹುದ್ದೆಗೆ ಸಿಗುವುದಿಲ್ಲ. ಇದೊಂದು ಸಮಾಜವನ್ನು ತಿದ್ದುವ ಪರಿಣಾಮಕಾರಿ ಸೇವೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಕುವೆಂಪು ಕಲಾಮಂದಿರದಲ್ಲಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬ್ರಹ್ಮಶ್ರೀ ನಾರಾಯಣ ಗುರು ಜ್ಞಾನದ ಹಣತೆ ಹಚ್ಚಿದವರು

Team Suddigara
ಚಿಕ್ಕಮಗಳೂರು:  ಬ್ರಹ್ಮಶ್ರೀ ನಾರಾಯಣ ಗುರುಗಳು ಜಾತೀಯತೆಯ ವಿರುದ್ಧ ಖಡ್ಗವನ್ನು ಹಿಡಿಯಲಿಲ್ಲ. ಬದಲಾಗಿ ಜನರ ಹೃದಯದಲ್ಲಿ ಜ್ಞಾನದ ಹಣತೆಯನ್ನು ಹಚ್ಚಿದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ...
ರಾಜ್ಯ

ಬಹುತ್ವ ಸಂಸ್ಕೃತಿಯಲ್ಲಿ ಸರ್ಕಾರಕ್ಕೆ ಸ್ಪಷ್ಟ ಬದ್ಧತೆ ಇದೆ

Team Suddigara
ಬೆಂಗಳೂರು ಸೆ 8: ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ 24 ಶಿಕ್ಷಕರ ಆಯ್ಕೆ

Team Suddigara
ಚಿಕ್ಕಮಗಳೂರು: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ 24 ಶಿಕ್ಷಕರನ್ನು ಶಿಕ್ಷಣ ಇಲಾಖೆ ಆಯ್ಕೆ ಮಾಡಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿಭಾಗದಿಂದ ತಲಾ 8 ಶಿಕ್ಷಕರನ್ನು ಆಯ್ಕೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜಾತಿಗಣತಿ ವೇಳೆ ಬ್ರಾಹ್ಮಣ ಸಮುದಾಯದವರು ಬ್ರಾಹ್ಮಣ ಎಂದೇ ನಮೂದಿಸಬೇಕು

Team Suddigara
ಚಿಕ್ಕಮಗಳೂರು:  ಮುಂಬರುವ ಜಾತಿಗಣತಿ ವೇಳೆ ಅಧಿಕಾರಿಗಳು ಸಮೀಕ್ಷೆಗಾಗಿ ಮನೆಗೆ ಬಂದಾಗ ಬ್ರಾಹ್ಮಣ ಸಮುದಾಯದವರು ತಮ್ಮ ಉಪಪಂಗಡಗಳನ್ನು ಬದಿಗಿಟ್ಟು ಬ್ರಾಹ್ಮಣ ಎಂದೇ ನಮೂದಿಸಬೇಕು ಎಂದು ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಎಸ್ ರಘುನಾಥ್ ಮನವಿ ಮಾಡಿದರು. ನಗರದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕ್ರೀಡಾ ಚಟುವಟಿಕೆ ದೈಹಿಕ-ಮಾನಸಿಕ ಆರೋಗ್ಯ ವೃದ್ದಿ

Team Suddigara
ಚಿಕ್ಕಮಗಳೂರು:  ಕ್ರೀಡಾ ಚಟುವಟಿಕೆ ದೈಹಿಕ, ಮಾನಸಿಕ ಆರೋಗ್ಯವನ್ನು ವೃದ್ದಿಸು ತ್ತದೆ. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಮಯ ನಿರ್ವಹಣೆಯ ಪಾಠವನ್ನು ಬೋಧಿಸುತ್ತದೆ ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಕೆ.ಸುಂದರಗೌಡ ಹೇಳಿದರು. ನಗರದ ಎಸ್.ಟಿ.ಜೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಭವಿಷ್ಯದ ಪ್ರಜೆಗಳನ್ನು ಅಣಿಗೊಳಿಸುವ ಶಿಕ್ಷಕರು ದೈವಿಸಭೂತರು

Team Suddigara
ಚಿಕ್ಕಮಗಳೂರು: ಸಮಾಜಕ್ಕೆ ಭವಿಷ್ಯದ ಪ್ರಜೆಗಳನ್ನು ಅಣಿಗೊಳಿಸುವ ಗುರುಗಳು ದೈವಸಭೂತರು. ಗುರುಗಳ ಹಾಕಿಕೊಟ್ಟ ಮಾರ್ಗದರ್ಶನ, ಸನ್ನಡತೆ, ಸದ್ವಿಚಾರದಡಿ ವಿದ್ಯಾರ್ಥಿಗಳು ಸಾಗಿ ದರೆ ದೇಶದಲ್ಲಿ ಉತ್ತಮ ನಾಗರೀಕರಾಗಿ ರೂಪುಗೊಳ್ಳಬಹುದು ಎಂದು ಕನ್ನಡ ಪೂಜಾರಿ ಹಿರೇಮಗಳೂ ರು ಕಣ್ಣನ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪದವೀಧರರ ಸಂಘಕ್ಕೆ 14.71 ಲಕ್ಷ ರೂ.ಗಳ ನಿವ್ವಳ ಲಾಭ

Team Suddigara
ಚಿಕ್ಕಮಗಳೂರು:  ಸಹಕಾರಿ ರಂಗದಲ್ಲಿನ ಬಹಳಷ್ಟು ಸವಾಲುಗಳ ನಡುವೆ ಪದವೀ ಧರರ ಸಂಘ ಹತ್ತು ವರ್ಷದಿಂದ ಸದಸ್ಯರಿಗೆ ಶೇ.೧೦ ಡಿವಿಡೆಂಟ್ ಒದಗಿಸಿಕೊಡುವ ಮೂಲಕ ಶ್ರೇಯೋಭಿ ವೃದ್ಧಿಗೆ ಶ್ರಮಿಸುತ್ತಿದೆ ಎಂದು ಜಿಲ್ಲಾ ಪದವೀಧರರ ಪತ್ತಿನ ಸಹಕಾರ ಸಂಘದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಯುವಸಮೂಹದ ಆರ್ಥಿಕ ಶಕ್ತಿಗೆ ಯುವನಿಧಿ ಸಹಕಾರಿ

Team Suddigara
ಚಿಕ್ಕಮಗಳೂರು: ರಾಜ್ಯದ ಬಡವರ್ಗದ ಜನರಿಗೆ ಹಾಗೂ ನಿರುದ್ಯೋಗ ಯುವಸ ಮೂಹದ ಕಲ್ಯಾಣಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಟಾನಗೊಳಿಸುವ ಮೂಲಕ ರಾಜ್ಯಸರ್ಕಾರ ಜನತೆಗೆ ಆರ್ಥಿಕ ಶಕ್ತಿ ತುಂಬಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ಮಲೆನಾಡು...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.