June 15, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

 ಹಿಂದೂ ಮಹಾಗಣಪತಿ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವ ಮೆರವಣಿಗೆ

Team Suddigara
ಚಿಕ್ಕಮಗಳೂರು: ನಗರದ ಬಸವನಹಳ್ಳಿ ಮುಖ್ಯರಸ್ತೆಯ ಓಂಕಾರೇಶ್ವರ ದೇವಾಲಯ ಆವರಣದಲ್ಲಿ ಹಿಂದೂ ಮಹಾಗಣಪತಿ ಸೇವಾ ಸಂಘದಿಂದ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ವಿಸರ್ಜನಾ ಮಹೋತ್ಸವ ಮೆರವಣಿಗೆ ನಗರದಲ್ಲಿ ಶನಿವಾರ ಅದ್ಧೂರಿಯಿಂದ ನಡೆಯಿತು. ಬಣ್ಣ–ಬಣ್ಣದ ಹೂವು, ಹಾರಗಳಿಂದ ಅಲಂಕಾರಗೊಂಡಿದ್ದ ಗಣಪತಿ ಮೂರ್ತಿಗೆ ವಿಶೇಷ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸದೃಢ ಆರೋಗ್ಯಕ್ಕೆ ಕ್ರೀಡಾಕೂಟಗಳು ಸಹಕಾರಿ

Team Suddigara
ಚಿಕ್ಕಮಗಳೂರು:  ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿದಾಗ ಸದೃಢ ಆರೋಗ್ಯವಂತರಾಗಲು ಸಹಕಾರಿ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಅವರು ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಂತ್ರಜ್ಞಾನ

ಸುಳ್ಳು ಆರೋಪ ಮಾಡಿದ ಆರೋಪಿಗಳ ಗಡಿಪಾರು ಮಾಡಬೇಕು

Team Suddigara
ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’ ವರದಿ ಸಲ್ಲಿಸಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು’ ಎಂದು ವಕೀಲ ಅನಿಲ್‌ಕುಮಾರ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಧರ್ಮದ ವಿರುದ್ಧ ಅಪಪ್ರಚಾರ ಮಾಡುವವರಿಗೆ ತಕ್ಕಉತ್ತರ ನೀಡಿ

Team Suddigara
ಚಿಕ್ಕಮಗಳೂರು:  ಸನಾತನ ಹಿಂದುತ್ವ ಧರ್ಮವನ್ನು ಉಳಿಸಲು ಧರ್ಮಸ್ಥಳದಲ್ಲಿ ಸೇವೆ ಸಲ್ಲಿಸುವ ಧರ್ಮಾಧಿಕಾರಿ ಹಾಗೂ ಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುವವರಿಗೆ ತಕ್ಕಪಾಠ ಕಲಿಸು ವುದು ಪ್ರತಿಯೊಬ್ಬ ಹಿಂದೂವಿನ ಜವಾಬ್ದಾರಿ ಎಂದು ಪತ್ರಕರ್ತ ವಸಂತ್ ಗಿಳಿಯಾರ್ ಹೇಳಿದರು. ನಗರದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಈದ್‌–ಮಿಲಾದ್ ಹಬ್ಬ ಆಚರಣೆ

Team Suddigara
ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ ಮಾಡಿದರು. ನಗರದ ಹಲವು ಬಡಾವಣೆಗಳಲ್ಲಿ ಗುರುವಾರದಿಂದಲೇ ಹಬ್ಬದ ವಾತಾವರಣ ಮನೆ ಮಾಡಿತ್ತು. ಟಿಪ್ಪುನಗರ, ಶಾಂತಿನಗರ, ಜ್ಯೋತಿ ಸರ್ಕಲ್,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ

Team Suddigara
ಚಿಕ್ಕಮಗಳೂರು: ಕ್ರೀಡಾಸಕ್ತಿ ಕೇವಲ ಶಾಲಾವಧಿಯಲ್ಲಿ ಮಾತ್ರ ಇರದೆ ಜೀವನ ಪರ್ಯಂತ ಇರಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಕರೆನೀಡಿದರು. ಅವರು ಇಂದು ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿ.ಪಂ, ತಾ.ಪಂ, ಶಾಲಾ ಶಿಕ್ಷಣ ಇಲಾಖೆ,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪತ್ರಿಕಾ ವಿತರಕರ ಸೇವೆ ಶ್ಲಾಘನೀಯ

Team Suddigara
ಚಿಕ್ಕಮಗಳೂರು: ಮಳೆ-ಗಾಳಿ ಚಳಿ ಲೆಕ್ಕಿಸದೆ ಪ್ರತಿದಿನ ಬೆಳಗ್ಗೆ ಮನೆಮನೆಗೆ ಪತ್ರಿಕೆ ವಿತರಣೆ ಮಾಡುವ ವಿತರಕರ ಕಾರ್ಯ ಶ್ಲಾಘನೀಯ ಎಂದು ನಗರಸಭಾಧ್ಯಕ್ಷೆ ಶೀಲಾದಿನೇಶ್ ತಿಳಿಸಿದರು. ಅವರು ಇಂದು ನಗರದ ಹನುಮಂತಪ್ಪ ಸರ್ಕಲ್‌ನ ಉಮಾರಾಮ್ ಸಂಕೀರ್ಣದ ಬಳಿ...
ಎನ್ಆರ್ ಪುರಜಿಲ್ಲಾ ಸುದ್ದಿತಂತ್ರಜ್ಞಾನತಾಲೂಕು

ಧರ್ಮಸ್ಥಳ ಪ್ರಕರಣ-ನೈಜ ಆರೋಪಿಗಳ ಪತ್ತೆಗೆ ಆಗ್ರಹ

Team Suddigara
ಬಾಳೆಹೊನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಪಂಚಪೀಠಗಳ ಜಗದ್ಗುರುಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶ್ರೀರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು, ಶ್ರೀ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ

Team Suddigara
ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

Team Suddigara
ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ ತೀರ್ಮಾನದಂತೆ ತೆರವಾಗಿದ್ದ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.