ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸುವ...
ಚಿಕ್ಕಮಗಳೂರು: ತಾಲ್ಲೂಕು ಬೈಗೂರು ಪ್ರಾಥಮಿಕ ಸಹಕಾರ ಸಂಘದ ಹಂಗರವಳ್ಳಿ ಶಾಖೆಗೆ ೩.೨೦ ಲಕ್ಷ ರೂ ಪ್ರಸಕ್ತ ಆರ್ಥಿಕ ವರ್ಷದಲ್ಲಿ ನಿವ್ವಳ ಲಾಭ ಗಳಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ಸಿ. ಅರುಣ್ ಕುಮಾರ್ ತಿಳಿಸಿದರು. ಅವರು...
ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ ಜಾಗೃತಿ...
ಬೆಂಗಳೂರು: ಕ್ರೀಡಾಕೂಟಗಳ ಪದಕ ವಿಜೇತರಿಗೆ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ 7 ಲಕ್ಷ ರೂ, ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತರಿಗೆ 3 ಲಕ್ಷ...
ಮೈಸೂರು: ‘ಪತ್ರಿಕಾ ವಿತರಕರ ಕ್ಷೇಮಾ ಭಿವೃದ್ಧಿ ನಿಧಿಯನ್ನು ಮರು ಸ್ಥಾಪಿಸಬೇಕು, ಮಾಧ್ಯಮ ಅಕಾಡೆಮಿಯಲ್ಲಿ ಸದಸ್ಯತ್ವ ನೀಡಬೇಕು’ ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಇಲ್ಲಿ ನಡೆದ 5ನೇ ರಾಜ್ಯ ಮಟ್ಟದ ಪತ್ರಿಕಾ ವಿತರಕರ ಸಮ್ಮೇಳನದಲ್ಲಿ ಮಂಡಿಸಲಾಯಿತು....
ಚಿಕ್ಕಮಗಳೂರು: ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಸಂಗೀತ ಹಾಕಲು ಜಿಲ್ಲಾಡಳಿತ ಅನುಮತಿ ನೀಡುವಂತೆ ಹಿಂದೂ ಮಹಾಗಣಪತಿ ಸೇವಾ ಸಂಘ ಆಗ್ರಹಿಸಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘದ ಸದಸ್ಯ ಸಂತೋಷ್ ಕೋಟ್ಯಾನ್...
ಚಿಕ್ಕಮಗಳೂರು: ಜಿಲ್ಲೆಯ ಕಂದಾಯ, ಅರಣ್ಯ ಭೂಮಿ ಸಮಸ್ಯೆ, ಕಾಡಾನೆ, ಶೋಷಿತ, ದುರ್ಬಲರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಜಿಲ್ಲಾಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪಕ್ಷಾತೀತವಾದ ಸಭೆ ಕರೆಯುವ ಪ್ರಯತ್ನ ಮಾಡುವುದಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ...
ಹಾಸನ: ‘ದಸರಾ ಉದ್ಘಾಟನೆಗೆ ನನ್ನನ್ನು ಆಹ್ವಾನಿಸಿರುವುದಕ್ಕೆ ಸರ್ಕಾರಕ್ಕೆ ಧನ್ಯವಾದಗಳು. ಈ ಬಗ್ಗೆ ಹುಟ್ಟಿಕೊಂಡಿರುವ ಟೀಕೆಗಳನ್ನೆಲ್ಲಾ ನಾನು ಪರಿಗಣಿಸುವುದಿಲ್ಲ’ ಎಂದು ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ತಿಳಿಸಿದ್ದಾರೆ. ನಗರದಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿ,...
ವಾಷಿಂಗ್ಟನ್: ಇಡೀ ದೇಶ ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿ ಮುಳುಗಿರುವಾಗಲೇ ಭಾರತಕ್ಕೆ ಅಮೆರಿಕ ಭಾರೀ ತೆರಿಗೆ ಶಾಕ್ ನೀಡಿದೆ. ರಷ್ಯಾದಿಂದ ತೈಲ ಖರೀದಿಯ ನೆಪವೊಡ್ಡಿ ಈ ಹಿಂದೆ ಘೋಷಿಸಿದಂತೆ ಭಾರತದಿಂದ ಆಮದಾಗುವ ಉತ್ಪನ್ನಗಳ ಮೇಲೆ ಶೇ.25ರಷ್ಟು...
ಚಿಕ್ಕಮಗಳೂರು: ಜಿಲ್ಲಾಡಳಿತದ ಆದೇಶದಂತೆ ಪರಿಸರಕ್ಕೆ ಪೂರಕವಾಗಿ ತಯಾರಾಗಿರುವ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ವಿಸರ್ಜಿಸಬೇಕೆಂದು ಸಾರ್ವಜನಿಕರಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ ಮನವಿ ಮಾಡಿದರು. ಅವರು ನಗರಸಭೆ ವತಿಯಿಂದ ಕೋಟೆಕೆರೆ ಸೇರಿದಂತೆ ನಗರದ...