June 15, 2026
Suddigaralive News
ರಾಜ್ಯ

RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ

Team Suddigara
ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ(RSS) ಸಂಘದ ಗೀತೆ ನಮಸ್ತೇ ಸದಾ ವತ್ಸಲೇ ಸಾಲುಗಳನ್ನು ವಿಧಾನಸಭೆ ಕಲಾಪದ ವೇಳೆ ಉಪ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಸ್ತಾಪಿಸಿದ್ದರು. ಅದು ಸಾಕಷ್ಟು ಸದ್ದು...
ರಾಜ್ಯ

ಸುಳ್ಳು ಜಾತಿ ಪ್ರಮಾಣಪತ್ರ ಸಾಬೀತಾದ 170 ಪ್ರಕರಣಗಳಲ್ಲಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು

Team Suddigara
ಬೆಂಗಳೂರು: ‘ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಅರೋಪ ಸಾಬೀತಾಗಿರುವ 170 ಪ್ರಕರಣಗಳಲ್ಲಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು. ಸುಳ್ಳು ಪ್ರಮಾಣಪತ್ರ ಸಲ್ಲಿಸಿ ಸರ್ಕಾರದ ಸೌಲಭ್ಯ ಪಡೆದಿರುವುದು ಸಾಬೀತಾದರೆ, ಅದನ್ನು ಹಿಂಪಡೆಯಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಹುಕ್ಕುಂದ ಗ್ರಾಮದಲ್ಲಿ 17 ಲಕ್ಷ ರೂ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Team Suddigara
ಚಿಕ್ಕಮಗಳೂರು:  ಸಂಬಂಧಗಳು ಉಳಿದು ಬೆಳೆಯಬೇಕೆಂಬ ದೃಷ್ಟಿಯಿಂದ ಹೆಣ್ಣುಮಕ್ಕಳಿಗೆ ಬಾಗಿನ ಕೊಡುವ ಸಂಪ್ರದಾಯವನ್ನು ಹಿರಿಯರು ಹಾಕಿಕೊಟ್ಟ ಮಾರ್ಗದರ್ಶನದಿಂದ ಕುಟುಂಬದಲ್ಲಿ ಸಾಮರಸ್ಯ, ಪ್ರೀತಿ, ವಿಶ್ವಾಸ ಉಳಿದಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಅಭಿಪ್ರಾಯಿಸಿದರು. ಅವರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸರ್ಕಾರದ ಜನಪರ ಯೋಜನೆ ಜನರ ಮನೆ ಬಾಗಿಲಿಗೆ

Team Suddigara
ಚಿಕ್ಕಮಗಳೂರು: ಜನಪರವಾದ ಆಡಳಿತದ ಮೂಲಕ ಜನರ ಮನೆಬಾಗಿಲಿಗೆ ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ಹಿರೇಕೊಳಲೆ ಗ್ರಾ.ಪಂ ವ್ಯಾಪ್ತಿಯ ಹೊಸಪುರ ಹಾಗೂ ಅಕ್ಕಪಕ್ಕದ...
ಜಿಲ್ಲಾ ಸುದ್ದಿರಾಜ್ಯ

ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಧರ್ಮಸ್ಥಳ ಪ್ರಕರಣ ವಹಿಸುವ ಅಗತ್ಯವಿಲ್ಲ

Team Suddigara
ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಹೇಗೆ ಮಾಡಬೇಕು ಎಂಬುದನ್ನು ಪೊಲೀಸರು ನಿರ್ಧರಿಸುತ್ತಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವಹಿಸುವ ಅಗತ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ...
ರಾಜಕೀಯರಾಜ್ಯ

ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು

Team Suddigara
ನವದೆಹಲಿ: ವಿಧಾನಸಭೆಯಲ್ಲಿ ಡಿಕೆ ಶಿವಕುಮಾರ್ಕೆ ಪಿಸಿಸಿ ಅಧ್ಯಕ್ಷರಾಗಿ RSS ಸಂಘದ ಗೀತೆ ಹಾಡಿದ್ದು ತಪ್ಪು ಅವರು ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಹರಿಪ್ರಸಾದ್, ಉಪ ಮುಖ್ಯಮಂತ್ರಿಗಳಾಗಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕೌಶಲ್ಯಭರಿತ ವೃತ್ತಿ ಪರ ವಿಷಯ ಅಧ್ಯಯನ ನಿರುದ್ಯೋಗಕ್ಕೆ ಪರಿಹಾರ

Team Suddigara
ಚಿಕ್ಕಮಗಳೂರು: ಕೌಶಲ್ಯಭರಿತ ವೃತ್ತಿ ಪರ ವಿಷಯಗಳನ್ನು ಅಧ್ಯಯನ ಮಾಡುವುದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಶೀಘ್ರ ಪರಿಹಾರವಾಗುತ್ತದೆ. ಆರ್ಥಿಕ ಸ್ವಾವಲಂಬನೆಗೆ ಇಂತಹ ಕೋರ್ಸ್‌ಗಳು ಮಾರ್ಗದರ್ಶನ ನೀಡುತ್ತವೆ ಎಂದು ಸಮಗ್ರ ಶಿಕ್ಷಣದ ಉಪ ಯೋಜನಾ ಸಮನ್ವಯಾಧಿಕಾರಿ ಪಿ.ಲೋಕೇಶ್...
ಎನ್ಆರ್ ಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವೀರಶೈವ ಲಿಂಗಾಯತ ಸಮಾಜ ಬಾಂಧವರಲ್ಲಿ ಸಾಮರಸ್ಯ ಮೂಡಿ ಬರಲಿ 

Team Suddigara
ಹರಪನಹಳ್ಳಿ: ಪ್ರಾಚೀನ ಇತಿಹಾಸ ಮತ್ತು ಪರಂಪರೆ ಹೊಂದಿದ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಒಳಪಂಗಡಗಳಲ್ಲಿ ಸಾಮರಸ್ಯ ಬೆಳೆದು ಬರುವ ಅವಶ್ಯಕತೆ ಇದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಕ್ತದಾನವು ಮಾನವೀಯತೆಯ – ಸತ್ಕಾರ್ಯದ ಕೆಲಸ

Team Suddigara
ಚಿಕ್ಕಮಗಳೂರು:  ರಕ್ತದಾನವು ಮಾನವೀಯತೆ ಹಾಗೂ ಸತ್ಕಾರ್ಯದ ಕೆಲಸ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ಶರೀರವನ್ನು ಹಲವಾರು ಕಾಯಿಲೆಗಳಿಂದ ದೂರಿಡುವಲ್ಲಿ ಸಹಕಾರಿಯಾಗ ಲಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ರೋಟರಿ ಸಭಾಂಗಣದಲ್ಲಿ ಭಾನುವಾರ ವಿಶ್ವ...
ಕೊಪ್ಪಕ್ರೈಂಚಿಕ್ಕಮಗಳೂರು ನಗರತಂತ್ರಜ್ಞಾನತಾಲೂಕು

ಒಂದೂವರೆ ಕೋಟಿ ಮೌಲ್ಯದ ಚಿನ್ನಾಭರಣ ವಶ

Team Suddigara
ಚಿಕ್ಕಮಗಳೂರು: ಮನೆಗಳ್ಳತನ ಪ್ರಕರಣದಲ್ಲಿ ಮೂವರು ನೇಪಾಳಿ ಮೂಲದ ಆರೋಪಿಗಳನ್ನು ಬಂಧಿಸಲಾಗಿದೆ. ಬಂದಿತರಿಂದ ಒಂದೂವರೆ ಕೋಟಿ ಮೌಲ್ಯದ ಚಿನ್ನಾಭರಣ & ಕೃತ್ಯಕ್ಕೆ ಬಳಸಿದ ಎರಡು ಕಾರು ಸೇರಿದಂತೆ ಅಂದಾಜು ಒಟ್ಟು 1,75,00000 ರೂ ಮೌಲ್ಯದ ಸ್ವತ್ತುಗಳನ್ನು...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.