June 15, 2026
Suddigaralive News
ಎನ್ಆರ್ ಪುರಕ್ರೈಂಚಿಕ್ಕಮಗಳೂರುಜಿಲ್ಲಾ ಸುದ್ದಿತಾಲೂಕು

ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಂದ 15 ಸಾವಿರ ರೂ ದಂಡ ವಸೂಲಿ

Team Suddigara
ಚಿಕ್ಕಮಗಳೂರು:  ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ನಗರಸಭೆ ಗುರಿ ಹೊಂದಿದ್ದು, ಅದರಂತೆ ಅಧಿಕಾರಿ ಸಿಬ್ಬಂದಿಗಳು ಉತ್ತಮ ಕೆಲಸ ಮಾಡುತ್ತಿದ್ದು, ನಗರದ ವಿವಿಧ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ವರ್ತಕರಿಂದ ಸುಮಾರು ೧೫ ಸಾವಿರ ರೂ ದಂಡ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮಹಿಳಾ ಸಹಕಾರ ಬ್ಯಾಂಕ್ ಗ್ರಾಹಕರಿಗೆ ಶೇ.12 ರಷ್ಟು ಡಿವಿಡೆಂಟ್ ಘೋಷಣೆ

Team Suddigara
ಚಿಕ್ಕಮಗಳೂರು:  ಕರ್ನಾಟಕ ಮಹಿಳಾ ಸಹಕಾರ ಬ್ಯಾಂಕ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು, ಗ್ರಾಹಕರಿಗೆ ನಿರಾಶೆಯಾಗದಂತೆ ಬ್ಯಾಂಕಿನ ಲಾಭಾಂಶದಲ್ಲಿ ಶೆ.೧೨ ರಷ್ಟು ಡಿವಿಡೆಂಟ್ ನೀಡುವುದಾಗಿ ಬ್ಯಾಂಕಿನ ಅಧ್ಯಕ್ಷೆ ಕುಮಾರಿ ಬಿ.ಸಿ. ಗೀತಾ ಘೋಷಣೆ ಮಾಡಿದರು....
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸೆ.14ಕ್ಕೆ ನಗರದಲ್ಲಿ ಗಾಯನ ಸ್ಪರ್ಧೆ ಕಾರ್ಯಕ್ರಮ

Team Suddigara
ಚಿಕ್ಕಮಗಳೂರು: ನಗರದ ವಕೀಲರು, ಕಲಾವಿದರು, ಹಾಡುಗಾರರಾದ ಸಂಘಟಕ ವಿ.ಕೆ. ರಘು ಅವರ ಗಾಯನ ಕಾರ್ಯಕ್ರಮ ಮತ್ತು ಸ್ಪರ್ಧೆ ಸೆ.14 ರಂದು ನಗರದ ಐಜಿ ರಸ್ತೆಯಲ್ಲಿರುವ ವಿಷ್ಣು ಆರ್ಕೇಡ್ ಹೋಟೆಲ್‌ನಲ್ಲಿ ಏರ್ಪಡಿಸಲಾಗಿದೆ. ಜಿಲ್ಲೆ ಮತ್ತು ರಾಜ್ಯಮಟ್ಟದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವರಮಹಾಲಕ್ಷ್ಮಿ ಪೂಜೆ ಸಂಕಷ್ಟಗಳ ನಿವಾರಣೆಗೆ ಸಹಕಾರಿ

Team Suddigara
ಚಿಕ್ಕಮಗಳೂರು: ಸಕಲ ಸಂಪತ್ತು ನೀಡುವ ವರಮಹಾಲಕ್ಷ್ಮಿಯನ್ನು ಶ್ರಾವಣ ಮಾಸದಲ್ಲಿ ಶುಕ್ರವಾರ ಪೂಜೆ ನೆರವೇರಿಸಿದರೆ ಎಲ್ಲಾ ಸಂಕಷ್ಟಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್ ತಿಳಿಸಿದರು....
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮಳಲೂರು ದಲಿತ ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

Team Suddigara
ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಅಂಬಳೆ ಹೋಬಳಿ ಮಳಲೂರು ಗ್ರಾಮದಲ್ಲಿರುವ ೧೮ ಎಕರೆ ಗೋಮಾಳ ಜಮೀನಿನಲ್ಲಿ ನಿವೇಶನ ರಹಿತ ಪರಿಶಿಷ್ಟ ಕುಟುಂಬದವರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಇಂದು ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ...
ಎನ್ಆರ್ ಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸದ್ಗುಣ ಸಚ್ಚಾರಿತ್ರ್ಯದಿಂದ ಬದುಕು ಶ್ರೀಮಂತಗೊಳ್ಳಬೇಕು

Team Suddigara
ಚಿಕ್ಕಮಗಳೂರು: ಮನುಷ್ಯನ ಮನಸ್ಸೆಂಬ ಚಂಚಲ ಅಲೌಕಿಕ ಹೊಯ್ದಾಟವನ್ನು ಶಾಂತ ಪ್ರಶಾಂತಗೊಳಿಸುವ ಮಾರ್ಗವೇ ಆಧ್ಯಾತ್ಮವಾಗಿದೆ. ಜ್ಯೋತಿ ಉರಿದು ಬೆಳಕು ಬೀರುವ ಹಾಗೆ ಆಚಾರ್ಯ ಸಂತ ಶ್ರೇಷ್ಠರು ಬಾಳಿ ಬೆಳಕಾದರು. ಸತ್ಯ ಸದ್ಗುಣ ಸಚ್ಚಾರಿತ್ರ್ಯದಿಂದ ಬದುಕು ಶ್ರೀಮಂತಗೊಳ್ಳಬೇಕಾಗಿದೆ ಎಂದು...
Uncategorizedಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕ್ರಷರ್ ಮಾಲೀಕನೊಂದಿಗೆ ಶಾಮೀಲಾದರೆ ರೈತ ಸಂಘದ ಮುಖಂಡರು

Team Suddigara
ಚಿಕ್ಕಮಗಳೂರು: ಮರ್ಲೆ ಹೊಸಳ್ಳಿಯಲ್ಲಿ ಕಾನೂನುಬಾಹಿರವಾಗಿ ನಡೆಸುತ್ತಿರುವ ಖಾಸಗಿ ಸ್ಟೋನ್ ಕ್ರಷರ್ ರದ್ದುಪಡಿಸಲು ೧೫ ದಿನ ಗಡುವು ನೀಡಿ ನಂತರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘ ಈಗ ಮೌನವಹಿಸಿರುವುದು ಹಲವು ಅನುಮಾನಗಳಿಗೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಸ್ತೂರಿಬಾ ಸದನದಲ್ಲಿ ಸಾಂತ್ವನ ಕೇಂದ್ರ ಮುಂದುವರೆಸಲು ಮನವಿ

Team Suddigara
ಚಿಕ್ಕಮಗಳೂರು: ನಗರದಲ್ಲಿ ಕಳೆದ ೧೯೬೨ರಲ್ಲಿ ಆರಂಭಗೊಂಡ ತಮ್ಮ ಸಂಸ್ಥೆ ಸಾವಿ ರಾರು ಮಹಿಳೆಯರು, ಮಕ್ಕಳಿಗೆ ಆಶ್ರಯ ನೀಡಿ ತಾತ್ಕಾಲಿಕ ವಸತಿ ಕಲ್ಪಿಸುತ್ತಿದ್ದು, ಆದರೆ ಈಗ ಜಿಲ್ಲಾಧಿ ಕಾರಿಗಳು `ಒನ್ ಸ್ಟಾಪ್ ಸೆಂಟರ್’ ಪ್ರಾರಂಭವಾಗಿರುವುದರಿಂದ ತಮ್ಮ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸಬಾರದು

Team Suddigara
ಚಿಕ್ಕಮಗಳೂರು:  ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸಬಾರದು, ಮಣ್ಣಿನ ಮೂರ್ತಿಗಳನ್ನೇ ಪೂಜಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಆಯುಕ್ತರು ಮತ್ತು ಸಿಬ್ಬಂದಿಗಳೊಂದಿಗೆ ಗುರುವಾರ ನಗರದ ಬಸವನ ಹಳ್ಳಿ ಕುಂಬಾರ ಬೀದಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ಜಿಲ್ಲೆಯ 9 ಲಕ್ಷ ಮಂದಿಗೆ 2 ಸಾವಿರ ಕೋಟಿ ರೂ. ಸಂದಾಯ

Team Suddigara
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇದುವರೆವಿಗೆ ಐದು ಗ್ಯಾರಂಟಿ ಯೋಜನೆಗಳಿಂದ ೯ ಲಕ್ಷ ಫಲಾನುಭವಿಗಳಿಗೆ ೨ ಸಾವಿರ ಕೋಟಿ ರೂ. ಸಂದಾಯವಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು. ಇಂದು ನಗರದ ಜಿ.ಪಂ....
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.