June 22, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ರಸ್ತೆ ಗುಂಡಿಮುಚ್ಚಲು ಆಗ್ರಹಿಸಿ ಬಿಜೆಪಿ-ಜೆಡಿಎಸ್ ಜೋಳದಾಳ್‌ನಲ್ಲಿ ಪ್ರತಿಭಟನೆ

Team Suddigara
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆ ಬಿದ್ದ ಪರಿಣಾಮ ರಸ್ತೆಗಳು ಗುಂಡಿಗಳಿಂದ ಕೂಡಿದ್ದು, ಕೂಡಲೇ ರಸ್ತೆಗಳನ್ನು ದುರಸ್ಥಿಪಡಿಸಬೇಕೆಂದು ಆಗ್ರಹಿಸಿ ಇಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಜೋಳದಾಳ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಣ್ಣು-ಹಲ್ಲುಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ

Team Suddigara
ಚಿಕ್ಕಮಗಳೂರು: – ಕಣ್ಣು ಹಾಗೂ ಹಲ್ಲುಗಳು ಮನುಷ್ಯನ ವೃದ್ದಾಪ್ಯದಲ್ಲಿ ಬರುವಂಥ ಕಾ ಯಿಲೆಗಳಾಗಿದ್ದು, ಚಿಕಿತ್ಸೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಶರೀರವು ಅನಾರೋಗ್ಯಕ್ಕೆ ತುತ್ತಾಗಲಿದೆ ಎಂದು ನೇಚ ರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಕೆ.ಸುಂದರಗೌಡ ಎಚ್ಚರಿಕೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಆಶಾಕಾರ್ಯಕರ್ತೆಯರ ಪ್ರತಿಭಟನೆ

Team Suddigara
ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯಸರ್ಕಾರದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ೧೦ ಸಾವಿರ ರೂ ಗ್ಯಾರಂಟಿಗೊಳಿಸುವ ಆದೇಶವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿ ಗೌರವಧನ ನೀಡಬೇಕೆಂದು ಒತ್ತಾಯಿಸಿ ಇಂದು...
ಚಿಕ್ಕಮಗಳೂರುಜಿಲ್ಲಾ ಸುದ್ದಿತಾಲೂಕು

ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಸಮುದಾಯ ಭವನ ಕಾಮಗಾರಿಗೆ ಚಾಲನೆ

Team Suddigara
ಚಿಕ್ಕಮಗಳೂರು:  ಹಿರಿಯರ ಮಾರ್ಗದರ್ಶನದಂತೆ ದಾನಿಗಳಿಂದ ವಂತಿಕೆ ಸಂಗ್ರಹಿಸಿ ಸಮುದಾಯ ಭವನ ನಿರ್ಮಿಸಬೇಕೆಂಬ ಉದ್ದೇಶದೊಂದಿಗೆ ಮಹಿಳಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ದೇಣಿಗೆ ಸಂಗ್ರಹಿಸಿರುವುದು ಸಂಘದಲ್ಲಿ ಭಾವನಾತ್ಮಕ ಸಂಬಂಧ ಬೆಳೆಯಲು ಸಹಕಾರಿ ಎಂದು ಜಿಲ್ಲಾ ಒಕ್ಕಲಿಗರ ಸಂಘದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅಜಾದ್ ಪಾರ್ಕ್ ಗಣಪತಿ ಪೆಂಡಾಲ್‌ಗೆ ಭೂಮಿಪೂಜೆ

Team Suddigara
ಚಿಕ್ಕಮಗಳೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶೋತ್ಸವ ನಡೆಸಲು ಪೆಂಡಾಲ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಸರ್ವರಿಗೂ ವಿಘ್ನವಿನಾಯಕ ಒಳಿತನ್ನು ಮಾಡಲಿ ಎಂದು ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಶುಭ ಹಾರೈಸಿದರು. ಅವರು ಇಂದು ನಗರದ ಬೋಳರಾಮೇಶ್ವರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸವಿತಾ ಸಮಾಜದಿಂದ ಕಣ್ಣು-ದಂತ ತಪಾಸಣೆ ಶಿಬಿರ

Team Suddigara
ಚಿಕ್ಕಮಗಳೂರು: ನಗರದ ಶ್ರೀರಾಮ ಮಂದಿರ ಸವಿತಾ ಸಮಾಜದಲ್ಲಿ ಆ. 12ರಂದು ಉಚಿತ ಕಣ್ಣಿನ ಮತ್ತು ದಂತ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.  ನೇಚರ್ ಕನ್ಸರ್‌ವೇಷನ್, ಪ್ರಸಾದ್ ನೇತ್ರಾಲಯ ಉಡುಪಿ, ಆರ್ಯ ನಯನಜ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ಬಡವರಿಗೆ ನಿವೇಶನ ಮತ್ತು ಮನೆ ವಿತರಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ

Team Suddigara
ಚಿಕ್ಕಮಗಳೂರು: ಜಿಲ್ಲೆಯ ಅರಣ್ಯ ಮತ್ತು ಕಂದಾಯ ಭೂಮಿ ಸಮಸ್ಯೆಯನ್ನು ಸರಿಪಡಿಸಿ, ಬಡವರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸಲು ಕ್ರಮ ಕೈಗೊಳ್ಳದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮೂಡಿಗೆರೆ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ತಿಳಿಸಿದರು. ಭಾನುವಾರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಎಂ.ಕೆ.ವಾಸುದೇವ (ಮಾಸು ಮಾಸ್ಟರ್) ನುಡಿನಮನ ಕಾರ್ಯಕ್ರಮ

Team Suddigara
ಚಿಕ್ಕಮಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿದ್ದ ಎಂ.ಕೆ.ವಾಸುದೇವ ಅವರು ಸಾವಿರಾರು ಸ್ವಯಂ ಸೇವಕರ ಬದುಕಿನಲ್ಲಿ ವ್ಯಕ್ತಿತ್ವ ರೂಪಿಸುವ ಕೆಲಸವನ್ನು ಮಾಡಿದ್ದಾರೆ. ನಿಯತ್ತು, ನಿಷ್ಟೆ ಎನ್ನುವ ಪ್ರೇರಣೆಯನ್ನು ನಮ್ಮಲ್ಲರಿಗೂ ಬಿತ್ತಿದವರು ಅವರು...
ಎನ್ಆರ್ ಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಕಲ ಸಿದ್ಧಿಗಳಿಗೆ ಹೇಳುವ ಜ್ಞಾನ ಮಾಡುವ ಮನಸ್ಸು ಮುಖ್ಯ

Team Suddigara
ಚಿಕ್ಕಮಗಳೂರು: ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು)- ವಯಸ್ಸು ಇದ್ದಾಗ ವಿದ್ಯೆ ಶಕ್ತಿಯಿದ್ದಾಗ ಹಣ ಸಂಸ್ಕಾರದಿಂದ ಜ್ಞಾನ ಸಂಪಾದಿಸಿಕೊಂಡು ಬಾಳಬೇಕು. ಹೇಳುವ ಜ್ಞಾನ ಮಾಡುವ ಮನಸ್ಸೊಂದಿದ್ದರೆ ಸಾಕು ಸಕಲ ಕಾರ್ಯಗಳು ಸಿದ್ದಿಸುತ್ತವೆ ಎಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟರೆ ಪರಿಪೂರ್ಣ

Team Suddigara
ಚಿಕ್ಕಮಗಳೂರು:  ಸಂಸ್ಕಾರದ ಮೂಲಕ ಶಿಕ್ಷಣ ಕೊಟ್ಟಾಗ ಮಾತ್ರ ಪರಿಪೂರ್ಣ ಶಿಕ್ಷಣವಾಗುತ್ತದೆ. ಜೊತೆಗೆ ಮಾನವೀಯ ಮೌಲ್ಯಗಳು ಬೆಳೆಯಲು ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಭಿಪ್ರಾಯಿಸಿದರು. ಅವರು ಇಂದು ಟಿ.ಎಂ.ಎಸ್ ಶಾಲೆಯಲ್ಲಿ ಜಿ.ಪಂ,...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.