June 22, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಾಂಗ್ರೆಸಿಗರಿಗೆ ಸುಳ್ಳು ಹೇಳುವ ಕಾಯಿಲೆ ಅಂಟಿಕೊಂಡಿದೆ

Team Suddigara
ಚಿಕ್ಕಮಗಳೂರು: ಮತಗಳ್ಳತನ, ಚುನಾವಣಾ ಅಕ್ರಮ ಎಂದೆಲ್ಲಾ ಆರೋಪ ಮಾಡತ್ತಿರುವ ಕಾಂಗ್ರೆಸ್ ಪಕ್ಷ ಆ ಬಗ್ಗೆ ಅಧಿಕೃತ ದೂರು ನೀಡದೆ ಬೀದಿಯಲ್ಲಿ ಆರೋಪ ಮಾಡಿ ಅನುಮಾನ ಮತ್ತು ಅಪನಂಬಿಕೆ ಸೃಷ್ಠಿಸುವ ಷಡ್ಯಂತ್ರವನ್ನು ಮಾಡುತ್ತಿದೆ ಎಂದು ವಿಧಾನ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜನಸ್ನೇಹಿಯಾಗಿ ಕೆಲಸ ಮಾಡಿದಾಗ ಮಾದರಿ ಗ್ರಾಮ ಪಂಚಾಯಿತಿ

Team Suddigara
ಚಿಕ್ಕಮಗಳೂರು: ಜಗತ್ತಿನಲ್ಲಿ ಅಸಾಧ್ಯ ಎಂಬುವುದಿಲ್ಲ. ಕಷ್ಟಸಾಧ್ಯ ಇದೆ. ನಾಗರಾಳು ಪಂಚಾಯಿತಿಯನ್ನು ಜನಪ್ರತಿನಿಧಿಗಳು ಸಂಕಲ್ಪ ಮಾಡಿದರೆ ಗ್ರಾಮಸ್ಥರ ಸಹಕಾರ, ಸಹಯೋಗದೊಂದಿಗೆ ಕಾರ್ಯೋನ್ಮುಖರಾದರೆ ಯಾವುದೂ ಅಸಾಧ್ಯವಿಲ್ಲ. ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸಲು ಶ್ರಮಿಸಿ ಎಂದು ವಿಧಾನ ಪರಿಷತ್ ಸದಸ್ಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಹಿಂದೂ ಸಂಪ್ರದಾಯದಂತೆ ಕೆರೆ ಕೋಡಿಬಿದ್ದಾಗ ಗಂಗಾಪೂಜೆ

Team Suddigara
ಚಿಕ್ಕಮಗಳೂರು:  ಹಿಂದೂ ಸಂಪ್ರದಾಯದಂತೆ ರೈತರ ಜೀವನಾಡಿಯಾಗಿರುವ ಕೆರೆ ಕೋಡಿಬಿದ್ದಾಗ ಗಂಗಾಪೂಜೆ ನೆರವೇರಿಸುವುದು ವಾಡಿಕೆಯಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಲಕ್ಯಾ ಗ್ರಾ.ಪಂ ವ್ಯಾಪ್ತಿಯ ಮಾದರಸನ ಕೆರೆಗೆ ಬಾಗಿನ ಸಮರ್ಪಣೆ ಮಾಡಿ...
ಎನ್ಆರ್ ಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶ್ರಮ ಬದುಕಿನಿಂದ ಜೀವನ ಸಮೃದ್ಧ

Team Suddigara
ಬಾಳೆಹೊನ್ನೂರು: ಕಷ್ಟಗಳ ನಡುವೆ ಮನುಷ್ಯ ಬಾಳಿ ಬದುಕಿದರೂ ಆದರ್ಶಗಳನ್ನು ಎಂದಿಗೂ ಬಿಡಬಾರದು. ಚಿಂತೆಯಿಂದ ಬದುಕು ದುರ್ಬಲ. ಆದರೆ ಶ್ರಮ ಬದುಕಿನಿಂದ ಜೀವನ ಸಮೃದ್ಧಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಗುರುವಾರ ಶ್ರೀ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವಿದ್ಯಾರ್ಥಿಗಳು ಕ್ರೀಡಾ ಮನೋಭಾವದೊಂದಿಗೆ ಭಾಗವಹಿಸಬೇಕು

Team Suddigara
ಚಿಕ್ಕಮಗಳೂರು: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಯಲ್ಲಿ ಸ್ಪೂರ್ತಿಯಿಂದ ಕ್ರೀಡಾ ಮನೋಭಾವದೊಂದಿಗೆ ಭಾಗವಹಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆನೀಡಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ತಾ.ಪಂ,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸ್ವಚ್ಚತೆ ಕುರಿತು ಅರಿವು ಮೂಡಿಸುವುದು ಸ್ವಚ್ಚ ಭಾರತ್ ಮಿಷನ್ ಉದ್ದೇಶ

Team Suddigara
ಚಿಕ್ಕಮಗಳೂರು: ನಗರದ ನಾಗರೀಕರಲ್ಲಿ ಸ್ವಚ್ಚತೆ ಬಗ್ಗೆ ಅರಿವು ಮೂಡಿಸುವುದು ಸ್ವಚ್ಚ ಭಾರತ್ ಮಿಷನ್ ಉದ್ದೇಶವಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ಆಜಾದ್ ಪಾರ್ಕಿನ ಬಳಿ ನಗರಸಭೆ, ಸ್ವಚ್ಚ ಭಾರತ್ ಮಿಷನ್‌ನ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸರಳ ಸಜ್ಜನಿಕೆ ವ್ಯಕ್ತಿತ್ವದ ರಾಜಕಾರಣಿ ಡಾ.ಜಿ.ಪರಮೇಶ್ವರ್

Team Suddigara
ಚಿಕ್ಕಮಗಳೂರು: ಗೃಹಸಚಿವರಾಗಿ ಮೂರನೇ ಬಾರಿಗೆ ಹುದ್ದೆ ನಿಭಾಯಿಸುತ್ತಿರುವ ಪ್ರಾಮಾಣಿಕ, ಸರಳ ಸಜ್ಜನಿಕೆಯ ರಾಜಕಾರಣಿ ಡಾ. ಜಿ. ಪರಮೇಶ್ವರ್‌ರವರಿಗೆ ಶಾಸಕ ಹೆಚ್.ಡಿ. ತಮ್ಮಯ್ಯ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. zವರು ಇಂದು ನಗರದ ಗಣಪತಿ ದೇವಸ್ಥಾನದಲ್ಲಿ ಬ್ಲಾಕ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಂಭ್ರಮವಲ್ಲದ ಹಗರಣದ ಹಬ್ಬ ಸೂತಕದ ಹಬ್ಬ

Team Suddigara
ಚಿಕ್ಕಮಗಳೂರು: ದೇವರ ಬಗ್ಗೆ ನಂಬಿಕೆ, ಆಧ್ಯಾತ್ಮದ ಚಿಂತನೆಯಿಂದಾಗಿ ಭಾರತ ದೇಶ ಮತ್ತು ಕನ್ನಡ ನಾಡು ಶಾಂತಿಯಿಂದ ಇವೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ಹಿರೇಗೌಜ ಗ್ರಾಮದಲ್ಲಿ ೧೦ ದಿನಗಳ ಕಾಲ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪಿಎಲ್‌ಡಿ ಬ್ಯಾಂಕ್‌ನಿಂದ 10 ಕೋಟಿ ರೂ ಸಾಲ ವಿತರಣೆ ಗುರಿ

Team Suddigara
ಚಿಕ್ಕಮಗಳೂರು: ರಾಜ್ಯದಲ್ಲೇ ಚಿಕ್ಕಮಗಳೂರು ಜಿಲ್ಲೆಯ ೮ ಪಿಸಿಎಲ್‌ಡಿ ಬ್ಯಾಂಕ್‌ಗಳು ಪ್ರಥಮ ಸಾಧನೆಗೈದು ಲಾಭದಾಯಕವಾಗಿ ನಡೆಯುತ್ತಿದ್ದು, ಈ ವರ್ಷ ೧೦ ಕೋಟಿ ರೂ ಸಾಲ ವಿತರಿಸಲು ಗುರಿಹೊಂದಲಾಗಿದೆ ಎಂದು ಬ್ಯಾಂಕಿನ ಜಿಲ್ಲಾ ನಿರ್ದೇಶಕ ಈ.ಆರ್ ಮಹೇಶ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ತಾಯಿಹಾಲಿನ ಮಹತ್ವ ತಿಳಿಸುವುದು ಸ್ತನ್ಯಪಾನ ಸಪ್ತಾಹದ ಉದ್ದೇಶ

Team Suddigara
ಚಿಕ್ಕಮಗಳೂರು: ತಾಯಿ ಹಾಲು ಅದರ ಮಹತ್ವ ಮಗುವಿನ ಮೇಲಾಗುವ ಪ್ರಯೋಜನದ ಬಗ್ಗೆ ಅರಿವು ಮೂಡಿಸುವ ಉದ್ದೇಶದೊಂದಿಗೆ ಆಗಸ್ಟ್ ಮೊದಲ ವಾರದಲ್ಲಿ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ....
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.