June 11, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಾಜ್ಯದ ಕಾಂಗ್ರೆಸ್ ವರಿಷ್ಟ ನಾಯಕರ ಅವಹೇಳನ ಖಂಡಿಸಿ ಪ್ರತಿಭಟನೆ

Team Suddigara
ಚಿಕ್ಕಮಗಳೂರು:  ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವ ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂ ದು ಆಗ್ರಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪ್ರೇಕ್ಷಕರ ಮನಗೆದ್ದ ದಕ್ಷ ಯಜ್ಞ ಕಾಲಮಿತಿ ಯಕ್ಷಗಾನ

Team Suddigara
ಚಿಕ್ಕಮಗಳೂರು: ಯಕ್ಷಗಾನ ಅಭಿಮಾನಿ ಬಳಗ, ಸಾಂಸ್ಕೃತಿಕ ಸಂಘ ಮತ್ತು ಹವ್ಯಕ ಬಳಗದ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಬಂಗಾರ ಮಕ್ಕಿಯ ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಚಿಟ್ಟಾಣಿ ಬಳಗದಿಂದ ಭಾನುವಾರ ನಡೆದ ದಕ್ಷ ಯಜ್ಞ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಆರೋಗ್ಯ ಸದೃಡಗೊಳಿಸಲು ದೇಹದಂಡನೆ ಅವಶ್ಯಕ

Team Suddigara
ಚಿಕ್ಕಮಗಳೂರು: – ಆರೋಗ್ಯವನ್ನು ಸದೃಢವಾಗಿ ಕಾಪಾಡಿಕೊಳ್ಳಲು ದೇಹದಂಡನೆ ಮ ನುಷ್ಯನಿಗೆ ಅವಶ್ಯಕ. ಕಠಿಣ ಪರಿಶ್ರಮ, ಶಿಸ್ತಿನ ಜೀವನ ನಡೆಸಿದರೆ ದೇಹದಾರ್ಢ್ಯ ಸ್ಪರ್ಧೆಯಲ್ಲೂ ಸಾಧನೆ ಮಾ ಡಲು ಸಾಧ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶ್ರೀ ಅಯ್ಯಪ್ಪನ ಆರಾದನೆಗೆ ಜಾತಿ-ಧರ್ಮವಿಲ್ಲ

Team Suddigara
ಚಿಕ್ಕಮಗಳೂರು: ಶ್ರೀ ಅಯ್ಯಪ್ಪಸ್ವಾಮಿ ಸರ್ವಧರ್ಮಿಯರ ಪ್ರತೀಕ. ಸ್ವಾಮಿಯ ಆರಾಧನೆಗೆ ಜಾತಿ, ಧರ್ಮ ಅಡ್ಡಬರುವುದಿಲ್ಲ. ಮಾಲೆ ಹಾಕಿದವರೆಲ್ಲಾ ಅಯ್ಯಪ್ಪನ ಭಕ್ತರೇ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸುವ ೫೨ ನೇ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನಗರ ವ್ಯಾಪ್ತಿಯಲ್ಲಿ ಯುಜಿಡಿ-ಅಮೃತ್ ಕಾಮಗಾರಿ ಶೀಘ್ರ ಪೂರ್ಣ

Team Suddigara
ಚಿಕ್ಕಮಗಳೂರು: ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ೨೦೧೨ರಲ್ಲಿ ಆರಂಭಗೊಂಡಿದ್ದು ೧೩ ವ?ವಾದರೂ ಪೂರ್ಣಗೊಂಡಿಲ್ಲ. ಹಾಗೆಯೇ ಅಮೃತ್ ಯೋಜನೆಯ ಕಾಮಗಾರಿಗಳು ೨೦೧೫ರಲ್ಲಿ ಆರಂಭಗೊಂಡಿದ್ದು ೧೦ ವ?ವಾದರೂ ಮುಕ್ತಾಯಗೊಂಡಿಲ್ಲ. ಶೀಘ್ರವೇ ಈ ಎರಡು ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಶಾಸಕ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪುರಸಭೆ- ಪ.ಪಂ.ಗೆ ನೇಮಿಸಿದ ಆಡಳಿತಾಧಿಕಾರಿ ಹಿಂಪಡೆಯಲು ಮನವಿ

Team Suddigara
ಚಿಕ್ಕಮಗಳೂರು: ಅವಧಿ ಪೂರ್ವ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಮಾಡಿರುವ ಆಡಳಿತಾಧಿಕಾರಿಗಳ ನೇಮಕ ಹಿಂಪಡೆಯಬೇಕು ಎಂದು ವಿವಿಧ ಪುರಸಭೆ, ಪಟ್ಟಣ ಪಂಚಾ ಯಿತಿ ಆಡಳಿತ ಮಂಡಳಿ ಪದಾಧಿಕಾರಿಗಳು ಶನಿವಾರ ಅಪರ ಜಿಲ್ಲಾಧಿಕಾರಿ ನಾರಾಯಣಕನಕರಡ್ಡಿ ಮುಖಾ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಾಯಕ ಗ್ರಾಮ ಯೋಜನೆಯಡಿ 6 ಗ್ರಾ.ಪಂ ಗಳ ಆಯ್ಕೆ

Team Suddigara
ಚಿಕ್ಕಮಗಳೂರು: ಮಾದರಿ ಗ್ರಾಮ ಪಂಚಾಯಿತಿ ಮಾಡುವ ಉದ್ದೇಶದಿಂದ ರಾಜ್ಯಸರ್ಕಾರ ಜಾರಿಗೆ ತಂದಿರುವ ಕಾಯಕ ಗ್ರಾಮ ಯೋಜನೆಯಡಿ ತಾಲ್ಲೂಕಿನ ೬ ಗ್ರಾಮ ಪಂಚಾಯಿತಿಗಳನ್ನು ಗುರ್ತಿಸಿ ಆಯ್ಕೆಮಾಡಿಕೊಳ್ಳಲಾಗಿದೆ ಎಂದು ಜಿ.ಪಂ ಉಪಕಾರ್ಯದರ್ಶಿ(ಆಡಳಿತ) ಶಂಕರ್ ಕೊರವರ್ ತಿಳಿಸಿದರು. ಅವರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬುಡಕಟ್ಟು ಜನಾಂಗದ ಅಸಾಮಾನ್ಯ ಮಹಾ ಪುರುಷ ಬಿರ್ಸಾಮುಂಡಾ

Team Suddigara
ಚಿಕ್ಕಮಗಳೂರು: ಭಗವಾನ್ ಬಿರ್ಸಾಮುಂಡಾ ಅವರು ಸಾಮಾನ್ಯರಾಗಿ ಹುಟ್ಟಿದ ಅಸಾಮಾನ್ಯ ಮಹಾ ಪುರುಷ; ಬಾಲ್ಯದಿಂದಲೇ ಸಮಾಜದ ಕಟ್ಟ ಕಡೆಯ ಶೋಷಿತ ವರ್ಗದವರ ಧ್ವನಿಯಾಗಿ ಕಾರ್ಯ ನಿರ್ವಹಿಸಿದವರು ಎಂದು ಶಾಸಕ ಹೆಚ್,ಡಿ ತಮ್ಮಯ್ಯ ಹೇಳಿದರು. ಕೇಂದ್ರ ಬುಡಕಟ್ಟು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Team Suddigara
ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬಿಹಾರದಲ್ಲಿ ಎನ್‌ಡಿಎಗೆ ಅಭೂತಪೂರ್ವ ಗೆಲುವು ಬಿಜೆಪಿ ಸಂಭ್ರಮಾಚರಣೆ

Team Suddigara
ಚಿಕ್ಕಮಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅತಿಹೆಚ್ಚು ಸ್ಥಾನ ಪಡೆದುಕೊಂಡು ಅಪೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಶುಕ್ರವಾರ ಜಿಲ್ಲಾ ಬಿಜೆ ಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.