June 22, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ರಂಗಭೂಮಿ ನಾಟಕಗಳು ಸಮಾಜ ಪರಿವರ್ತನೆಗೆ ನಾಂದಿ

Team Suddigara
ಚಿಕ್ಕಮಗಳೂರು: ರಂಗಭೂಮಿ ನಾಟಕಗಳು ಸಮಾಜ ಪರಿವರ್ತನೆಗೆ ನಾಂದಿಯಾಗಿದ್ದು, ಪ್ರತಿಯೊಬ್ಬರೂ ನಾಟಕ ವೀಕ್ಷಿಸುವ ಮೂಲಕ ಕಲೆಯನ್ನು ಪ್ರೋತ್ಸಾಹಿಸಬೇಕೆಂದು ಬಸವತತ್ವ ಪೀಠದ ಪೀಠಾಧ್ಯಕ್ಷ ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು. ಅವರು ಕುವೆಂಪು ಕಲಾಮಂದಿರದಲ್ಲಿ ಬಸವತತ್ವ ಪೀಠ,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬಿಜೆಪಿ ಸರ್ಕಾರ ಇದ್ದಾಗ ಅಯ್ಯನಕೆರೆಗೆ 9.90 ಕೋಟಿ ರೂ., ಮಂಜೂರು ಮಾಡಿಸಿದ್ದೆವು

Team Suddigara
ಚಿಕ್ಕಮಗಳೂರು: ಬೆರಟಿಕೆರೆ ತುಂಬಿಸುವ ಕಾಮಗಾರಿಗೆ ಎದುರಾಗಿರುವ ಸಮಸ್ಯೆಯನ್ನು ಎರಡೂ ಕಡೆ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಗೆಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು. ಕೋಡಿ ಬಿದ್ದ ಅಯ್ಯನ ಕೆರೆಗೆ ಸೋಮವಾರ ಬಾಗಿನ ಅರ್ಪಿಸಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನಟ ಡಾ. ಪುನೀತ್‌ರಾಜ್‌ಕುಮಾರ್ ಪ್ರತಿಮೆ ಸ್ಥಾಪನೆ

Team Suddigara
ಚಿಕ್ಕಮಗಳೂರು:  ಡಾ|| ರಾಜ್‌ಕುಮಾರ್ ಅಭಿಮಾನಿಗಳ ಸಂಘದಿಂದ ನಗರದ ಆಜಾ ದ್ ಪಾರ್ಕ್ ವೃತ್ತದಲ್ಲಿ ದಿವಂಗತ ಡಾ|| ಪುನೀತ್‌ರಾಜ್‌ಕುಮಾರ್ ನೂತನ ಪ್ರತಿಮೆಯನ್ನು ಭಾನುವಾರ ಸ್ಥಾ ಪಿಸಲಾಯಿತು. ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಐ.ಕೆ.ಓಂಕಾರೇಗೌಡ ಸುಮಾರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನಕ್ಕೆ ವಿಶೇಷ ಪೂಜೆ-ಪ್ರಾರ್ಥನೆ

Team Suddigara
ಚಿಕ್ಕಮಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ೭೮ನೇ ಹುಟ್ಟುಹಬ್ಬದ ಪ್ರಯುಕ್ತ ಭಾನುವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ತಾಲ್ಲೂಕು ಕಚೇರಿ ಸಮೀಪದ ಗಣಪತಿ ದೇವಾಲಯ ದಲ್ಲಿ ವಿಶೇಷ ಪೂಜೆ ಹಾಗೂ ಬಡ ಮಕಾನ್ ದರ್ಗಾದಲ್ಲಿ ಪಕ್ಷದ ಕಾರ್ಯಕರ್ತರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಯುವಜನತೆ ದುಶ್ಚಟಗಳಿಂದ ದೂರವಿರಿ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ

Team Suddigara
ಚಿಕ್ಕಮಗಳೂರು, ಆ.೩, ವಿದ್ಯಾರ್ಥಿಗಳು ಮತ್ತು ಯುವಜನತೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು ಎಂದು ಬಸವತತ್ವ ಪೀಠದ ಶ್ರೀ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಸಲಹೆ ಮಾಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ನಗರದ ಖಾಸಗಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

2 ಕೋಟಿ ರೂ ವೆಚ್ಚದಲ್ಲಿ ಅಂಬೇಡ್ಕರ್ ಭವನ ನವೀಕರಣ

Team Suddigara
ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರುವ ಡಾ. ಅಂಬೇಡ್ಕರ್ ಭವನವನ್ನು ಸುಮಾರು ೨ ಕೋಟಿ ರೂ ವೆಚ್ಚದಲ್ಲಿ ನವೀಕರಣಗೊಳಿಸಲಾಗುವುದೆಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ನಗರದ ಅಂಬೇಡ್ಕರ್ ಭವನ ನವೀಕರಣ ಸಂಬಂಧ ಅಧಿಕಾರಿಗಳು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅ.2 ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ

Team Suddigara
ಚಿಕ್ಕಮಗಳೂರು: ಸಕ್ಷಮ್ ಯೋಜನೆಯಡಿ ಅಂಗನವಾಡಿ ಕೇಂದ್ರಗಳನ್ನು ಸದೃಢಗೊಳಿಸುವ ಉದ್ದೇಶದೊಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು...
ಕ್ರೈಂರಾಜ್ಯ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

Team Suddigara
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ. ಈ ಮೂಲಕ ಜೀವನ ಪರ್ಯಂತ ಜೈಲಿನಲ್ಲೇ ಇರುವ ಶಿಕ್ಷೆ ಪ್ರಕಟವಾಗಿದೆ. 376(2)(n)...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.