ಚಿಕ್ಕಮಗಳೂರು: ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕೆಂದು ಶಾಸಕ ಹೆಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಾದಕ ವಸ್ತುಗಳ ವ್ಯಾಪಾರ-ವ್ಯವಹಾರ ಕಂಡು ಬಂದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ...
ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ರಂಗಭೂಮಿ ಅರ್ಪಿಸುವ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ‘ಲಕ್ಷ್ಮಣ್ ತುಕಾರಾಂ ಗೋಲೆ’ ಎಂಬ ವಿಶೇಷ ಸಾಮಾಜಿಕ ನಾಟಕ ಪ್ರದರ್ಶನ ಆ.೩ ರಂದು ಭಾನುವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಸಂಜೆ ೬...
ಆಲ್ದೂರು: ತಾಯಿಯನ್ನು ಮಗನೇ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ. ಪವನ್ (28) ತಾಯಿಯನ್ನ ಕೊಂದ ಪಾಪಿ ಮಗ. ತಾಯಿ ಭವಾನಿ (52) ಅವರನ್ನು ಬೆಂಕಿ ಹಾಕಿ...
ಚಿಕ್ಕಮಗಳೂರು: ನಗರಸಭೆಯಿಂದ ೧೫ ದಿನಗಳ ಮುನ್ನವೇ ಫುಟ್‌ಪಾತ್ ಮೇಲಿನ ವಸ್ತುಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ ಉಲ್ಲಂಘಿಸಿರುವ ವರ್ತಕರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಸೂಚನೆ ನೀಡಿದರು. ಅವರು ಇಂದು...
ಚಿಕ್ಕಮಗಳೂರು: ಮಾನವ ಕಳ್ಳಸಾಗಣೆಯಂತಹ ಹೀನಕೃತ್ಯದ ಅಪರಾಧ ಕೃತ್ಯದಿಂದ ಈ ಜಿಲ್ಲೆಯನ್ನು ಮುಕ್ತಗೊಳಿಸಲು ಪ್ರಾಮಾಣಿಕವಾದ ಪ್ರಯತ್ನದ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ವಿ.ಹನುಮಂತಪ್ಪ...
ಚಿಕ್ಕಮಗಳೂರು: ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಅಯ್ಯನಕೆರೆಯಲ್ಲಿ ತೂಬು ಮತ್ತು ಕೆರೆ ದುರಸ್ತಿಗೆ ಐದು ಕೋಟಿ ಹಣವನ್ನು ಒದಗಿಸಲಾಗಿದ್ದು, ಮಳೆಗಾಲ ಮುಗಿದ ಕೂಡಲೇ ಏರಿಯನ್ನು ಸೌಂದರ್ಯ ವರ್ಧಿಸಿ ಪ್ರವಾಸಿಗರನ್ನು ಹೆಚ್ಚು ಆಕರ್ಷಣೀಯಗೊಳಿಸಲಾಗುವುದು ಎಂದು ಕ್ಷೇತ್ರದ ಶಾಸಕ...
ಚಿಕ್ಕಮಗಳೂರು: ಪರಿಶಿಷ್ಟರ ಕಲ್ಯಾಣಕ್ಕಾಗಿ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿ ಮೀಸಲಿಟ್ಟಿದ್ದ ಅನುದಾನದಲ್ಲಿ ೧೧,೮೯೬.೮೪ ಕೋಟಿ ರೂ.ಗಳನ್ನು ಪಂಚ ಗ್ಯಾರಂಟಿಗೆ ವರ್ಗಾವಣೆ ಮಾಡಲು ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಕೈಬಿಡಬೇಕು ಎಂದು...
ಚಿಕ್ಕಮಗಳೂರು: ಮಹಿಳೆಯರ ಮೇಲಿನ ಲೈಂಗಿಕ ಶೋಷಣೆ ಹಾಗೂ ಮಕ್ಕಳನ್ನು ದುಡಿಮೆಗೆ ಹಚ್ಚುವ ಕಾನೂನು ಬಾಹಿರ ಕೃತ್ಯಗಳು ಕಂಡು ಬಂದ ಸಂದರ್ಭದಲ್ಲಿ ಕಾನೂನು ನೆರವಿಗಾಗಿ ಕಾನೂನು ಸೇವೆಗಳ ಸಹಾಯವಾಣಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ...
ಚಿಕ್ಕಮಗಳೂರು: ದಲಿತ ಮತ್ತು ಹಿಂದುಳಿದ ಮಠಾಧೀಶರು ನನ್ನ ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆ. ಯಾವ ಸಮುದಾಯ, ಜಾತಿಗಳಿಗೆ ಅಪಮಾನ ಮಾಡುವ ಉದ್ದೇಶವಾಗಲೀ, ನಿಂದಿಸುವ ರೀತಿಯಲ್ಲಾಗಲೀ ಮಾತನಾಡಿಲ್ಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ...