June 22, 2026
Suddigaralive News
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುಮೂಡಿಗೆರೆ

ಹೊರನಾಡು ಶ್ರೀ ಕ್ಷೇತ್ರದದಿಂದ ಸಮಾಜಮುಖಿಯಾಗಿ ಕಾರ್ಯ

Team Suddigara
ಮೂಡಿಗೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಂi ಖಾಸಗಿ ದೇವಾಲಯವಾ ಗಿದ್ದರೂ ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಶ್ರೀಕ್ಷೇತ್ರ ಹೊರನಾಡಿನ ಧರ್ಮಕರ್ತರು ೧೯೯೨...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಂತ್ರಜ್ಞಾನ

ಮಾಜಿ ಸೈನಿಕ ಮಲ್ಲಿಕಾರ್ಜುನ್ ಸ್ವಾಮಿಗೆ ‘ಭಾರತ ಸೇವಾರತ್ನ’ ಪ್ರಶಸ್ತಿ

Team Suddigara
ಚಿಕ್ಕಮಗಳೂರು: ಮಾಜಿ ಸೈನಿಕ ಅಧಿಕಾರಿ ಗೌರವಾನ್ವಿತ ಸುಬೇದಾರ್ ಮೇಜರ್ ಹಾಗೂ ಬೆಂಗಳೂರಿನ ವಸತಿ ಶಿಕ್ಷಣ ಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ್ ಸ್ವಾಮಿ ಅವರಿಗೆ ಕರ್ನಾಟಕ ಕಲಾ ವೇದಿಕೆ ‘ಭಾರತ ಸೇವಾರತ್ನ’ ಪ್ರಶಸ್ತಿಯನ್ನು ನೀಡಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶ್ರಾವಣಮಾಸದ ಪ್ರವಚನ ಮಾಲಿಕೆಗೆ ಚಾಲನೆ

Team Suddigara
ಚಿಕ್ಕಮಗಳೂರು:  ಸಾಂಸ್ಕೃತಿ, ಸಾಮಾಜಿಕ, ಧಾರ್ಮಿಕ ಬದಲಾವಣೆಗೆ ಶ್ರಾವಣ ಪ್ರೇರಕ-ಸಹಕಾರಿ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಹಾಗೂ ಐಸಿರಿ ಫೌಂಡೇಶನ್ ಸಹಯೋಗದೊಂದಿಗೆ ಜುಲೈ೨೬ ರಿಂದ ಆಗಸ್ಟ್೨೪ರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಯುವಕ ಶಮಂತ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭೇಟಿ

Team Suddigara
ಕಳಸ: ಕೊಳಮಗೆಯಲ್ಲಿ ಭದ್ರಾ ನದಿಗೆ ಪಿಕ್‌ಅಪ್ ವಾಹನ ಬಿದ್ದ ನಂತರ ಕಣ್ಮರೆ ಆಗಿರುವ ಯುವಕ ಶಮಂತ್ ಮನೆಗೆ ಶಾಸಕಿ ನಯನಾ ಮೋಟಮ್ಮ ಭಾನುವಾರ ಭೇಟಿ ನೀಡಿದರು. ಶಮಂತ್ ಮೃತಪಟ್ಟಿರಬಹುದು ಎಂಬ ದುಃಖದಿಂದ ಅವರ ತಾಯಿ...
ಎನ್ಆರ್ ಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಚಿಂತೆ ಚಿಂತನಗೊಂಡಾಗ ಬದುಕು ಸಾರ್ಥಕ

Team Suddigara
ಚಿಕ್ಕಮಗಳೂರು: ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು)- ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲೆ ತುಂಬಿಕೊಂಡಿದ್ದಾನೆ. ಗುರಿಗಳಿಲ್ಲದ ಜೀವನ ಮತ್ತು ಹಣ ಸಂಪಾದನೆಯನ್ನೇ ಗುರಿಯಾಗಿಟ್ಟುಕೊಂಡ ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಚಿಂತೆ...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕುಮೂಡಿಗೆರೆ

ಬಂಡವಾಳಶಾಹಿ ಕೈಯಲ್ಲಿ ಪತ್ರಿಕೋಧ್ಯಮ ಸಿಲುಕಿರುವುದು ಸಮಾಜಕ್ಕೆ ಮಾರಕ

Team Suddigara
ಮೂಡಿಗೆರೆ: ಬಂಡವಾಳಶಾಹಿ ಕೈಯಲ್ಲಿ ಪತ್ರಿಕೋಧ್ಯಮ ಸಿಲುಕಿರುವುದು ಸಮಾಜಕ್ಕೆ ಮಾರಕ ಎಂದು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಜೆ.ಎಂ.ರಾಜಶೇಖರ್ ಹೇಳಿದರು. ಅವರು ಶನಿವಾರ ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಕರ್ತವ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Team Suddigara
ಚಿಕ್ಕಮಗಳೂರು: ಸ್ವಚ್ಛತೆ ಮೂಲಕ ಬಹುದೊಡ್ಡ ಕಾಯಕ ಮಾಡುತ್ತಿರುವ ಪೌರ ಕಾರ್ಮಿಕರು ನಗರದ ನಾಗರೀಕರ ಆರೋಗ್ಯ ಕಾಪಾಡಲು ಶ್ರಮಿಸುತ್ತಿರುವ ಜೊತೆಗೆ ತಮ್ಮ ಆರೋಗ್ಯಕ್ಕೆ ಆದ್ಯ ಗಮನ ಕೊಡಬೇಕು ಎಂದು ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಹೇಳಿದರು. ಅವರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪೊಲೀಸ್‌ ಇಲಾಖೆಯಿಂದ “ಮನೆಮನೆಗೆ ಪೊಲೀಸ್” ನೂತನ ಕಾರ್ಯಕ್ರಮ

Team Suddigara
ಚಿಕ್ಕಮಗಳೂರು: “ಮನೆಮನೆಗೆ ಪೊಲೀಸ್” ಉಪಕ್ರಮವು ಸಮಾಜದಲ್ಲಿ ಅಪರಾಧ ತಡೆಗೆ ಸಹಕಾರಿ ಆಗುವುದಲ್ಲದೆ, ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ. ಸರ್ವರನ್ನೂ ಸಮಾನವಾಗಿ...
ಕಳಸಕ್ರೈಂಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಭದ್ರಾ ನದಿಗೆ ಬಿದ್ದು ಮಗ – ಮನನೊಂದು ತಾಯಿ ಕೂಡ ಆತ್ಮಹತ್ಯೆ

Team Suddigara
ಚಿಕ್ಕಮಗಳೂರು: ಭದ್ರಾ ನದಿಗೆ ಪಿಕ್‌ಅಪ್‌ ವಾಹನ ಬಿದ್ದು ಮಗ ಕಣ್ಮರೆಯಾಗಿದ್ದರಿಂದ ಮನನೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಣಪತಿಕಟ್ಟೆ ಶಮಂತ್‌ (22)ಅವರು ಚಾಲನೆ ಮಾಡುತ್ತಿದ್ದ ಪಿಕ್‌ಅಪ್ ವಾಹನ ಕಳಸ– ಕಳಕೋಡು ರಸ್ತೆಯ ಕೊಳಮಗೆ ಬಳಿ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.