June 22, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಚಿಂತೆ ಚಿಂತನಗೊಂಡಾಗ ಬದುಕು ಸಾರ್ಥಕ

Team Suddigara
ಬಾಳೆಹೊನ್ನೂರು: ಹೊರಗಿನ ಮಾಲಿನ್ಯ ಕಳೆಯಲು ಹೊರಟ ಮನುಷ್ಯ ತನ್ನ ಅಂತರಂಗದಲ್ಲಿಯೇ ಕತ್ತಲೆ ತುಂಬಿಕೊಂಡಿದ್ದಾನೆ. ಗುರಿಗಳಿಲ್ಲದ ಜೀವನ ಮತ್ತು ಹಣ ಸಂಪಾದನೆಯನ್ನೇ ಗುರಿಯಾಗಿಟ್ಟುಕೊಂಡ ಮನುಷ್ಯ ಬದುಕಲು ಬೇಕಾದ ಜ್ಞಾನವನ್ನು ಪಡೆಯುತ್ತಿಲ್ಲ. ಚಿಂತೆ ಚಿಂತನಗೊಂಡಾಗ ಮಾನವನ ಬದುಕು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬೀಡಾಡಿ ನಾಯಿಗಳಿಗೆ ಆಹಾರ ಹಾಕಿದಲ್ಲಿ ಕಾನೂನು ಕ್ರಮ

Team Suddigara
ಚಿಕ್ಕಮಗಳೂರು: ಮನೆಯಲ್ಲಿ ಉಳಿದ ಆಹಾರ ಪದಾರ್ಥಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬೀಡಾಡಿ ನಾಯಿಗಳಿಗೆ ಹಾಕುತ್ತಿರುವುದು ಕಂಡು ಬಂದಿದ್ದು, ಈ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಂಬಂಧಿಸಿದವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಬಿ.ಸಿ.ಬಸವರಾಜು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಹದಿಹರೆಯದ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಶಿಕ್ಷಣ ಅಗತ್ಯ

Team Suddigara
ಚಿಕ್ಕಮಗಳೂರು:  ಕಾಯ, ವಾಚ, ಮನಸಾ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಸೇವೆ ಸಲ್ಲಿಸಿ ವೃತ್ತಿ ಇರುವುದೇ ಮಕ್ಕಳ ಅಭಿವೃದ್ಧಿಗಾಗಿ-ಶ್ರೇಯಸ್ಸಿಗಾಗಿ ಅನ್ನುವುದನ್ನು ಅರ್ಥಮಾಡಿಕೊಂಡು ಶ್ರಮವಹಿಸಿದರೆ ಮಕ್ಕಳಲ್ಲಿರುವ ಪ್ರತಿಭೆ ಸಹಕಾರಿ ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ)...
ಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತರೀಕೆರೆತಾಲೂಕು

ಬುಕ್ಕಾಂಬುಧಿ ಬೆಟ್ಟದಲ್ಲಿ ಅಮವಾಸ್ಯೆ ಪೂಜೆ

Team Suddigara
ಅಜ್ಜಂಪುರ:  ಪರಮ ತಪಸ್ವಿ ಶ್ರೀ ಉಜ್ಜಯಿನಿ ಸಿದ್ಧಲಿಂಗ ಜಗದ್ಗುರುಗಳು ತಪಗೈದ ಬುಕ್ಕಾಂಬುಧಿ ಬೆಟ್ಟದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಒಂದು ತಿಂಗಳ ಕಾಲ ರುದ್ರಾಭಿಷೇಕ ಅಷ್ಟೋತ್ತರ ಮಹಾಮಂಗಲ ಕಾರ್ಯಕ್ರಮಗಳು ಜರುಗುತ್ತವೆ ಎಂದು ಟ್ರಸ್ಟಿನ ಅಧ್ಯಕ್ಷರಾದ ಬಾಳೆಹೊನ್ನೂರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮುಂಬರುವ ತಾಪಂ-ಜಿಪಂ ಚುನಾವಣೆ ಎದುರಿಸಲು ಸದಸ್ಯತ್ವ ಅಭಿಯಾನ

Team Suddigara
ಚಿಕ್ಕಮಗಳೂರು:  ಜೆಡಿಎಸ್ ಪಕ್ಷವನ್ನು ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಮೂಲಕ ಮುಂಬರುವ ಗ್ರಾಪಂ, ತಾಪಂ, ಜಿಪಂ ಚುನಾವಣೆಗಳನ್ನು ಸದಸ್ಯತ್ವ ಅಭಿಯಾನದ ಮೂಲಕ ಜೆಡಿಎಸ್ ಪಕ್ಷ ಸಂಘಟನೆಗೆ ಗುರಿ ಹೊಂದಲಾಗಿದೆ ಎಂದು ಪಕ್ಷದ ರಾಜ್ಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬಾಲ್ಯ ವಿವಾಹ ತಡೆಯಲು ಜನಜಾಗೃತಿ ಅಗತ್ಯ

Team Suddigara
ಚಿಕ್ಕಮಗಳೂರು:  ಬಾಲ್ಯವಿವಾಹ ತಡೆಯಲು ಹಾಗೂ ಈ ಕುರಿತು ಜನಜಾಗೃತಿ ಮೂಡಿಸುವಲ್ಲಿ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳ ಪಾತ್ರ ಹಿರಿದು ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಕರೆ ನೀಡಿದರು. ಅವರು ಇಂದು ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ಸಂತೆ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ

Team Suddigara
ಚಿಕ್ಕಮಗಳೂರು:  ಕಳೆದ ಎರಡು ವಾರದಿಂದ ನಗರದ ಸಂತೆ ಮಾರುಕಟ್ಟೆ ಸ್ವಚ್ಚತೆ ಹಾಗೂ ವರ್ತಕರಲ್ಲಿ ಜಾಗೃತಿ ಮೂಡಿಸಿದ ಪರಿಣಾಮ ಇಂದು ನಾಗರೀಕರು ಸಂತಸದಿಂದ ವ್ಯಾಪಾರ ಮಾಡಲು ಅನುಕೂಲವಾಗಿದೆ ಎಂದು ನಗರಸಭಾ ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು....
ಎನ್ಆರ್ ಪುರರಾಜ್ಯ

ಮನುಷ್ಯ ಜೀವನವನ್ನು ಶುದ್ಧಗೊಳಿಸುವುದೇ ವೀರಶೈವ ಧರ್ಮದ ಗುರಿ

Team Suddigara
ದಾವಣಗೆರೆ:ಮನುಷ್ಯ ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮುಖ್ಯ. ಮೌಲ್ಯಾಧಾರಿತ ಜೀವನ ಬದುಕಿಗೆ ಬಲ ತರುತ್ತದೆ. ಮನುಷ್ಯ ಜೀವನವನ್ನು ಸುಂದರ ಶುದ್ಧಗೊಳಿಸುವುದೇ ವೀರಶೈವ ಲಿಂಗಾಯತ ಧರ್ಮದ ಗುರಿಯಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ

Team Suddigara
ಚಿಕ್ಕಮಗಳೂರು: ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳನ್ನು ಸುಮಾರು ೧೨.೫ ಕೋಟಿ ರೂ ವೆಚ್ಚದಲ್ಲಿ ಡಾಂಬರೀಕರಣಗೊಳಿಸಲು ಕ್ರಮ ವಹಿಸುವುದಾಗಿ ಶಾಸಕ ಹೆಚ್.ಡಿ. ತಮ್ಮಯ್ಯ ಭರವಸೆ ನೀಡಿದರು. ಅವರು ೧೫ನೇ ಹಣಕಾಸು ಯೋಜನೆಯಡಿ ೯೫...
ರಾಷ್ಟ್ರ

ಪಂಚ ಪೀಠಗಳು ಒಗ್ಗಟ್ಟಾಗಿ ಹೆಜ್ಜೆ ಹಾಕಲಿ : ಶ್ರೀ ರಂಭಾಪುರಿ ಜಗದ್ಗುರುಗಳು

Team Suddigara
ದಾವಣಗೆರೆ: ಹಿಂದೆ ಏನೇ ನಡೆದಿರಲಿ. ಶ್ರೀ ಜಗದ್ಗುರು ಪಂಚಾಚಾರ್ಯರು ಒಗ್ಗೂಡಿ ಹೆಜ್ಜೆ ಹಾಕಿದಲ್ಲಿ ಸದೃಢ ಸಮಾಜ ಕಟ್ಟಿ ಬೆಳೆಸಲು ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಸೋಮವಾರ ನಗರದ ಶ್ರೀ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.