June 22, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅಂಬಳೆಯಲ್ಲಿ ಅಂಬೇಡ್ಕರ್ ವಸತಿ ಶಾಲೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

Team Suddigara
ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಸರ್ಕಾರದ ವಿವಿಧ ವಸತಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದು ಪ್ರಮುಖ ಕಾರಣವಾಗಿದೆ ಎಂದು ಶಾಸಕಿ ನಯನ ಮೋಟಮ್ಮ ತಿಳಿಸಿದರು. ಅವರು ಇಂದು ಮಳಲೂರು, ಅಂಬಳೆ...
ರಾಜ್ಯ

ಬೆಳಗಾವಿ ಕಾನೂನು ಸುವ್ಯವಸ್ಥೆ ಡಿಸಿಪಿಯಗಿ ಎಎಸ್ಪಿ ನಾರಾಯಣ ಬರಮನಿ ಮುಂಬಡ್ತಿ

Team Suddigara
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ಅವಮಾನಕ್ಕೊಳಗಾದ ಧಾರವಾಡ ಎಎಸ್ಪಿ ನಾರಾಯಣ ಬರಮನಿ ಲಾಟರಿ ಹೊಡೆದಿದ್ದಾರೆ. ಹೌದು… ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯನವರಿಂದ ಮುಜುಗರಕ್ಕೀಡಾಗಿ ಸ್ವಯಂ ನಿವೃತ್ತಿಗೆ ಪತ್ರ ಬರೆದಿದ್ದ ನಾರಾಯಣ...
ರಾಜ್ಯ

ಖ್ಯಾತ ನಿರೂಪಕಿ ಅನುಶ್ರೀ ಮದುವೆ ಫಿಕ್ಸ್‌

Team Suddigara
ಬೆಂಗಳೂರು: ಮದುವೆ ಯಾವಾಗ…? ಮದುವೆ ಯಾವಾಗ…? ಎಂದು ಕೇಳುತ್ತಿದ್ದವರಿಗೆ ಕನ್ನಡದ ನಟಿ, ಖ್ಯಾತ ನಿರೂಪಕಿ ಅನುಶ್ರೀ ಕೊನೆಗೂ ಉತ್ತರ ಕೊಟ್ಟಿದ್ದಾರೆ?. ಇದೇ ಆಗಸ್ಟ್‌ 28ರಂದು ನಗುಮೊಗದ ಚೆಲುವೆ ಅನುಶ್ರೀ ಮದುವೆ ಬುಹುತೇಕ ಫಿಕ್ಸ್‌ ಆಗಿದೆ...
ರಾಜ್ಯ

ಯುಪಿಐ ಕ್ಯೂ ಆರ್ ಕೋಡ್ ಸ್ಟಿಕ್ಕರ್ ತೆಗೆಯುತ್ತಿವ ವ್ಯಾಪಾರಿಗಳು

Team Suddigara
ಬೆಂಗಳೂರು: ಯುಪಿಐ ಮೂಲಕ ವಾರ್ಷಿಕ ₹40 ಲಕ್ಷಕ್ಕಿಂತ ಹೆಚ್ಚು ವಹಿವಾಟು ನಡೆಸಿದ್ದ ಬೇಕರಿ, ಕಾಂಡಿಮೆಂಟ್ಸ್​ ಮತ್ತು ಇತರ ಅಂಗಡಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್ ನೀಡಿರುವುದು ವ್ಯಾಪಾರಿಗಳಲ್ಲಿ ಆತಂಕ ಸೃಷ್ಟಿಸಿದೆ. ಪರಿಣಾಮ ಪ್ರಮುಖವಾಗಿ ಬೆಂಗಳೂರು...
ರಾಜ್ಯ

ದೇಶದ ಎಲ್ಲಾ ರಾಜ್ಯಗಳ ರಾಜಧಾನಿಯಲ್ಲಿ ಒಬಿಸಿ ಸಮುದಾಯದ ರ್‍ಯಾಲಿ

Team Suddigara
ಬೆಂಗಳೂರು: ಕೇಂದ್ರ ಸರ್ಕಾರ ನಡೆಸಲಿರುವ ಜಾತಿ ಆಧಾರಿತ ಜನಗಣತಿಗೆ ತೆಲಂಗಾಣ ಮಾದರಿ ಅನುಸರಿಸುವುದು, ಶಿಕ್ಷಣ, ರಾಜಕೀಯ ಸೇರಿ ಇನ್ನಿತರ ಕ್ಷೇತ್ರಗಳಲ್ಲಿ ಒಬಿಸಿ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಶೇ.50ರಿಂದ 75ಕ್ಕೆ ಹೆಚ್ಚಿಸಲು ಕೇಂದ್ರದ ಮೇಲೆ ಒತ್ತಡ,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶಾಲಾ ಕಟ್ಟಡಗಳ ದುರಸ್ಥಿಗೆ ಕ್ರಮ ವಹಿಸಲು ಸೂಚನೆ

Team Suddigara
ಚಿಕ್ಕಮಗಳೂರು:  ತಾಲ್ಲೂಕಿನಲ್ಲಿ ಸೋರುತ್ತಿರುವ ಶಾಲಾ ಕೊಠಡಿಗಳ ದುರಸ್ಥಿ ಹಾಗೂ ಎಲ್ಲಾ ಶಾಲಾ ಕಟ್ಟಡಗಳು ಸುಭದ್ರವಾಗಿವೆ ಎಂಬ ಬಗ್ಗೆ ಪಟ್ಟಿಮಾಡಿ ಪರಿಶೀಲಿಸಿ ವರದಿ ಕೊಡುವಂತೆ ಶಿಕ್ಷಣ ಇಲಾಖೆಯ ಅಧಿಕಾರಿ ಮತ್ತು ಇಂಜಿನಿಯರ್‌ಗೆ ಸೂಚನೆ ನೀಡಲಾಗಿದೆ ಎಂದು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಚಿವ ಪ್ರಿಯಾಂಕ್ ಖರ್ಗೆಗೆ ಆಪ್ತನ ಡ್ರಗ್ಸ್ ದಂಧೆ ಬಗ್ಗೆ ಗೊತ್ತಿಲ್ಲವೇ ….?

Team Suddigara
ಚಿಕ್ಕಮಗಳೂರು: ಎಲ್ಲಾ ವಿಚಾರದ ಬಗ್ಗೆ ಜ್ಞಾನ ಇರುವ ಸರ್ವಜ್ಞನ ರೀತಿ ವರ್ತಿಸುವ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವರ ಪರಮಾಪ್ತ ಲಿಂಗರಾಜು ಕಣ್ಣಿ ಡ್ರಗ್ಸ್ ದಂಧೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗದಿರುವುದು ಆಶ್ಚರ್ಯ ಎಂದು ವಿಧಾನ...
ರಾಜ್ಯ

ಕೆಎಸ್​​ಆರ್​​ಟಿಸಿ, ಬಿಎಂಟಿಸಿ ಸೇರಿ 4 ನಿಗಮಗಳಿಂದ ಸಾರಿಗೆ ಅನಿರ್ದಿಷ್ಟಾವಧಿ ಮುಷ್ಕರ

Team Suddigara
ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್​ 5ರಂದು ಬೆಳಿಗ್ಗೆ 6 ಗಂಟೆಯಿಂದ...
ರಾಜ್ಯ

ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್​ಐಆರ್​

Team Suddigara
ಬೆಂಗಳೂರು: ರೌಡಿಶೀಟರ್​ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಬಿಕ್ಲು ಶಿವ ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬೆಂಗಳೂರಿನ ಭಾರತಿ...
ರಾಷ್ಟ್ರ

ಭಾರತದಲ್ಲಿ ಟೆಸ್ಲಾ ಕಂಪನಿಯು ಕಾರುಗಳ ಮಾರಾಟ ಆರಂಭ

Team Suddigara
ಮುಂಬೈ: ಇ.ವಿ ಕಾರುಗಳ ತಯಾರಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಖ್ಯಾತಿ ಸಂಪಾದಿಸಿರುವ ಟೆಸ್ಲಾ ಕಂಪನಿಯು ಭಾರತ ಪ್ರವೇಶಿಸಿದೆ. ₹59.89 ಲಕ್ಷ ಆರಂಭಿಕ ಬೆಲೆಯ ‘ಮಾಡೆಲ್‌ ವೈ’ ಕಾರನ್ನು ಕಂಪನಿಯು ಮುಂಬೈನಲ್ಲಿ ಆರಂಭ ವಾದ ತನ್ನ ಮೊದಲ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.