ಚಿಕ್ಕಮಗಳೂರು: ಯಕ್ಷಗಾನ ಅಭಿಮಾನಿ ಬಳಗ, ಸಾಂಸ್ಕೃತಿಕ ಸಂಘ ಮತ್ತು ಹವ್ಯಕ ಬಳಗದ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಬಂಗಾರ ಮಕ್ಕಿಯ ಶ್ರೀ ವೀರಾಂಜನೇಯ ಯಕ್ಷಮಿತ್ರ ಮಂಡಳಿ, ಚಿಟ್ಟಾಣಿ ಬಳಗದಿಂದ ಭಾನುವಾರ ನಡೆದ ದಕ್ಷ ಯಜ್ಞ...
ಚಿಕ್ಕಮಗಳೂರು: – ಆರೋಗ್ಯವನ್ನು ಸದೃಢವಾಗಿ ಕಾಪಾಡಿಕೊಳ್ಳಲು ದೇಹದಂಡನೆ ಮ ನುಷ್ಯನಿಗೆ ಅವಶ್ಯಕ. ಕಠಿಣ ಪರಿಶ್ರಮ, ಶಿಸ್ತಿನ ಜೀವನ ನಡೆಸಿದರೆ ದೇಹದಾರ್ಢ್ಯ ಸ್ಪರ್ಧೆಯಲ್ಲೂ ಸಾಧನೆ ಮಾ ಡಲು ಸಾಧ್ಯ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ...
ಚಿಕ್ಕಮಗಳೂರು: ಶ್ರೀ ಅಯ್ಯಪ್ಪಸ್ವಾಮಿ ಸರ್ವಧರ್ಮಿಯರ ಪ್ರತೀಕ. ಸ್ವಾಮಿಯ ಆರಾಧನೆಗೆ ಜಾತಿ, ಧರ್ಮ ಅಡ್ಡಬರುವುದಿಲ್ಲ. ಮಾಲೆ ಹಾಕಿದವರೆಲ್ಲಾ ಅಯ್ಯಪ್ಪನ ಭಕ್ತರೇ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ ಶ್ರೀ ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸುವ ೫೨ ನೇ...
ಚಿಕ್ಕಮಗಳೂರು: ನಗರ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ೨೦೧೨ರಲ್ಲಿ ಆರಂಭಗೊಂಡಿದ್ದು ೧೩ ವ?ವಾದರೂ ಪೂರ್ಣಗೊಂಡಿಲ್ಲ. ಹಾಗೆಯೇ ಅಮೃತ್ ಯೋಜನೆಯ ಕಾಮಗಾರಿಗಳು ೨೦೧೫ರಲ್ಲಿ ಆರಂಭಗೊಂಡಿದ್ದು ೧೦ ವ?ವಾದರೂ ಮುಕ್ತಾಯಗೊಂಡಿಲ್ಲ. ಶೀಘ್ರವೇ ಈ ಎರಡು ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಶಾಸಕ...
ಚಿಕ್ಕಮಗಳೂರು: ಅವಧಿ ಪೂರ್ವ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಮಾಡಿರುವ ಆಡಳಿತಾಧಿಕಾರಿಗಳ ನೇಮಕ ಹಿಂಪಡೆಯಬೇಕು ಎಂದು ವಿವಿಧ ಪುರಸಭೆ, ಪಟ್ಟಣ ಪಂಚಾ ಯಿತಿ ಆಡಳಿತ ಮಂಡಳಿ ಪದಾಧಿಕಾರಿಗಳು ಶನಿವಾರ ಅಪರ ಜಿಲ್ಲಾಧಿಕಾರಿ ನಾರಾಯಣಕನಕರಡ್ಡಿ ಮುಖಾ...
ಚಿಕ್ಕಮಗಳೂರು: ಮಾದರಿ ಗ್ರಾಮ ಪಂಚಾಯಿತಿ ಮಾಡುವ ಉದ್ದೇಶದಿಂದ ರಾಜ್ಯಸರ್ಕಾರ ಜಾರಿಗೆ ತಂದಿರುವ ಕಾಯಕ ಗ್ರಾಮ ಯೋಜನೆಯಡಿ ತಾಲ್ಲೂಕಿನ ೬ ಗ್ರಾಮ ಪಂಚಾಯಿತಿಗಳನ್ನು ಗುರ್ತಿಸಿ ಆಯ್ಕೆಮಾಡಿಕೊಳ್ಳಲಾಗಿದೆ ಎಂದು ಜಿ.ಪಂ ಉಪಕಾರ್ಯದರ್ಶಿ(ಆಡಳಿತ) ಶಂಕರ್ ಕೊರವರ್ ತಿಳಿಸಿದರು. ಅವರು...
ಚಿಕ್ಕಮಗಳೂರು: ಭಗವಾನ್ ಬಿರ್ಸಾಮುಂಡಾ ಅವರು ಸಾಮಾನ್ಯರಾಗಿ ಹುಟ್ಟಿದ ಅಸಾಮಾನ್ಯ ಮಹಾ ಪುರುಷ; ಬಾಲ್ಯದಿಂದಲೇ ಸಮಾಜದ ಕಟ್ಟ ಕಡೆಯ ಶೋಷಿತ ವರ್ಗದವರ ಧ್ವನಿಯಾಗಿ ಕಾರ್ಯ ನಿರ್ವಹಿಸಿದವರು ಎಂದು ಶಾಸಕ ಹೆಚ್,ಡಿ ತಮ್ಮಯ್ಯ ಹೇಳಿದರು. ಕೇಂದ್ರ ಬುಡಕಟ್ಟು...
ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ...
ಚಿಕ್ಕಮಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅತಿಹೆಚ್ಚು ಸ್ಥಾನ ಪಡೆದುಕೊಂಡು ಅಪೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆ ಶುಕ್ರವಾರ ಜಿಲ್ಲಾ ಬಿಜೆ ಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ...
ಚಿಕ್ಕಮಗಳೂರು: ವಿದ್ಯಾರ್ಥಿದೆಸೆಯಲ್ಲಿ ಮಕ್ಕಳು ಪುಸ್ತಕ ಸ್ನೇಹಿಗಳಾಗಬೇಕು. ಭವಿ ಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಗ್ರಂಥಾಲಯಗಳಲ್ಲಿ ದೊರೆಯುವ ಪುಸ್ತಕ ಗಳನ್ನು ಬದುಕಿಗೆ ಹೊಸಮಾರ್ಗ ನೀಡಲಿದೆ ಎಂದು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಹೇಳಿದರು. ನಗರದ...