June 11, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕಾರ

Team Suddigara
ಚಿಕ್ಕಮಗಳೂರು: ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಜಟಿಲವಾಗಿರುವ ಡೀಮ್ಡ್ ಮತ್ತು ೪(೧) ಅಧಿಸೂಚನೆ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಬಹಿಷ್ಕರಿಸಲು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ನಿರ್ಧರಿಸಿದೆ ಎಂದು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜಿಲ್ಲಾ ಯುವಮೋರ್ಚಾ ವತಿಯಿಂದ ಪ್ರತಿಭಟನೆ

Team Suddigara
ಚಿಕ್ಕಮಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಉಗ್ರಗಾಮಿಗಳಿಗೆ ಹಾಗೂ ಖೈದಿಗಳಿಗೆ ವಿಶೇ? ಸೌಲಭ್ಯ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಯುವಮೋರ್ಚಾ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಯಿತು. ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ನಗರದ ಅಜಾದ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ದೈಹಿಕ ಶಿಕ್ಷಕರ ವರ್ಗಾಯಿಸದಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

Team Suddigara
ಚಿಕ್ಕಮಗಳೂರು:  ತಾಲ್ಲೂಕಿನ ಮುಗುಳವಳ್ಳಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕರನ್ನು ವರ್ಗಾವಣೆ ಮಾಡದಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಇಂದು ಬೆಳಗ್ಗೆ ‘ಉಳಿಸಿ ಉಳಿಸಿ ನಮ್ಮ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವನ್ಯಜೀವಿ-ಮಾನವ ಸಂಘರ್ಷ ಶೀಘ್ರವೇ ಸಿಎಂ ನೇತೃತ್ವದಲ್ಲಿ ಸಭೆ

Team Suddigara
ಬೆಂಗಳೂರು: ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಾಡಿನೊಳಗಿರುವ ಜನವಸತಿಗಳನ್ನು ಸ್ಥಳಾಂತರಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾರ್ಕಳ ವ್ಯಾಪ್ತಿಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಾರಾಗೃಹಗಳ ಜವಾಬ್ದಾರಿ ಕೇಂದ್ರ ಗೃಹ ಇಲಾಖೆ ನಿರ್ವಹಿಸಲು ಮನವಿ

Team Suddigara
ಚಿಕ್ಕಮಗಳೂರು:  ಕಾರಾಗೃಹಗಳ ಅಕ್ರಮ ಚಟುವಟಿಕೆ ನಿಯಂತ್ರಣ, ಭಯೋತ್ಪಾದ ಕರಿಗೆ ಮತ್ತು ನಕ್ಸಲೀಯರಿಗೆ ಪ್ರತ್ಯೇಕ ಕಾರಾಗೃಹಗಳನ್ನು ತೆರೆದು ಕೇಂದ್ರ ಗೃಹ ಇಲಾಖೆಯೇ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಮುಖಂಡರುಗಳು ಸೋಮವಾರ ಜಿಲ್ಲಾ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಧರ್ಮದ ಹೆಸರಿನಲ್ಲಿ ಕಲಹ ಸೃಷ್ಟಿಸುವ ಸಂಘಟನೆಗೆ ಕಡಿವಾಣಕ್ಕೆ ಮನವಿ

Team Suddigara
ಚಿಕ್ಕಮಗಳೂರು: ಜಾತಿ ಧರ್ಮ ಹೆಸರಿನಲ್ಲಿ ಕಲಹ ಸೃಷ್ಟಿಸಿ ಬೆಂಕಿ ಹಚ್ಚುವ ಬ್ರಾಹ್ಮಣ್ಯ ಪಾರಮ್ಯದ ಆರ್‌ಎಸ್‌ಎಸ್ ಸಂಘಟನೆಗೆ ಸಂವಿಧಾನ ಬದ್ಧ ಕಡಿವಾಣ ಹಾಕಬೇಕು ಎಂದು ದಸಂಸ ಮುಖ ಂಡರುಗಳು ತಹಶೀಲ್ದಾರ್ ಕೆ.ಎಸ್.ರೇಷ್ಮಾ ಮುಖಾಂತರ ಮುಖ್ಯಮಂತ್ರಿಗಳಿಗೆ ಸೋಮವಾರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನ.13 ರಂದು ನಗರದಲ್ಲಿ ಏಕತಾ ನಡಿಗೆ

Team Suddigara
ಚಿಕ್ಕಮಗಳೂರು: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ ಅವರ 150ನೇ ಜನ್ಮ ದಿನಾಚರಣೆ ಸ್ಮರಣಾ ರ್ಥ  ನ.13 ರಂದು ನಗರದಲ್ಲಿ ಏಕತಾ ನಡಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಬೆಳಿಗ್ಗೆ 7.30ಕ್ಕೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಭೂರಹಿತ ಭೋವಿ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಗೆ ನೆರವು

Team Suddigara
ಚಿಕ್ಕಮಗಳೂರು: ಭೂ ಒಡೆತನ ಯೋಜನೆಯಡಿ ಭೋವಿ ಸಮುದಾಯದ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಲು ನಿಗಮದಿಂದ ರೂ. ೨೦ ಲಕ್ಷ ಧನಸಹಾಯ ನೀಡಲಾಗುವುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ತೀರ್ಪುಗಾರರ ನಿರ್ಲಕ್ಷ್ಯದಿಂದ ರಾಜ್ಯಮಟ್ಟದ ಆಯ್ಕೆಯಲ್ಲಿ ಅನ್ಯಾಯ

Team Suddigara
ಮೂಡಿಗೆರೆ: ‘ಜಿಲ್ಲಾ ಯುವ ಜನೋತ್ಸವದಲ್ಲಿ ತೀರ್ಪುಗಾರರ ನಿರ್ಲಕ್ಷ್ಯದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕಿದ್ದ ನಮ್ಮ ಕಲಾ ಸಂಘಕ್ಕೆ ದ್ರೋಹವೆಸಗಲಾಗಿದೆ’ ಎಂದು ಮಿತ್ರ ಜಾನಪದ ಕಲಾ ಸಂಘದ ಸದಸ್ಯ ಕೆ.ಸಿ. ಚಂದ್ರಶೇಖರ್ ದೂರಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿ

ಶೋಷಿತರನ್ನು ಸಮಾಜದ ಮುನ್ನಲೆಗೆ ತರಲು ಶ್ರಮಿಸಿದ್ದಾರೆ

Team Suddigara
ಚಿಕ್ಕಮಗಳೂರು: ಶೋಷಿತ ವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಸಂಕೀರ್ತನೆಗಳ ಮೂಲಕ ಕ್ರಾಂತಿ ಮಾಡಿ ಶ್ರಮಿಸಿದ ಮಹಾನ್ ಇತಿಹಾಸ ಪುರುಷ ಭಕ್ತ ಕನಕದಾಸರು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಬಣ್ಣಿಸಿದರು. ಅವರು ಇಂದು...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.