June 11, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಭಕ್ತ-ಭಗವಂತನ ಸಂಬಂಧ ಸಾಕ್ಷಾತ್ಕರಿಸಿದವರು ಕನಕದಾಸರು

Team Suddigara
ಚಿಕ್ಕಮಗಳೂರು:  ಭಕ್ತ ಹಾಗೂ ಭಗವಂತನ ಸಂಬಂಧವನ್ನು ಸಾಕ್ಷಾತ್ಕರಿಸಿ ತೋರಿಸಿದವರು ಭಕ್ತ ಶ್ರೇಷ್ಠ ಕನಕದಾಸರು; ಭಕ್ತಿಯ ಪರಾಕಾಷ್ಠೆಗೆ ಮತ್ತೊಂದು ಉದಾಹರಣೆಯೂ ಅವರೆ. ಆಧ್ಯಾತ್ಮಿಕ ಉನ್ನತಿಯ ನಿದರ್ಶನವೂ ಅವರೆ. ಹೀಗಾಗಿ ೫೩೮ ವರ್ಷಗಳ ನಂತರವೂ ಸಮಾಜಕ್ಕೆ ಪ್ರೇರಣೆಯಾಗಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ವಂದೇ ಮಾತರಂ ಗೀತೆಯ ಪಯಣ ಅವಿಸ್ಮರಣೀಯ

Team Suddigara
ಚಿಕ್ಕಮಗಳೂರು:  ಭಾರತೀಯರ ಜನಮಾನಸದಲ್ಲಿ ಅಚ್ಚಳಿಯದ ವಂದೇ ಮಾತರಂ ಗೀತೆಯ ಪಯಣ ಅವಿಸ್ಮರಣೀಯ. ಬಂಕಿಮ ಚಂದ್ರ ಚಟರ್ಜಿಯವರ ಸ್ಫೂರ್ತಿ, ರವೀಂದ್ರನಾಥ ಟಾಗೋ ರರ ಗಾಯನ ಮಹತ್ವದ್ದಾಗಿದೆ ಎಂದು ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‌ಶೆಟ್ಟಿ ಹೇಳಿದರು. ನಗರದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿನೂತನ ಕಾರ್ಯಕ್ರಮ

Team Suddigara
ಚಿಕ್ಕಮಗಳೂರು: ವಿದ್ಯಾರ್ಥಿಗಳಲ್ಲಿ ಜ್ಞಾನ, ಕ್ರಿಯಾಶೀಲತೆ, ವ್ಯವಹಾರದ ಬಗ್ಗೆ ಅರಿವು ಮೂಡಿಸುವ ಗುರಿಯೊಂದಿಗೆ ಮಾರ್ಕೆಟ್ ಮೇಳ ಆಯೋಜನೆ ಮಾಡಿರುವುದು ಸಹಕಾರಿಯಾಗಲಿದೆ ಎಂದು ಪ್ರಾಂಶುಪಾಲ ಡಾ. ಮೂಡಲಗಿರಿಯಪ್ಪ ತಿಳಿಸಿದರು. ಅವರು ಇಂದು ಇಲ್ಲಿನ ಸರ್ಕಾರಿ ಮಹಿಳಾ ಪ್ರಥಮ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

Team Suddigara
ಚಿಕ್ಕಮಗಳೂರು: ಪ್ರತಿ ಟನ್‌ಗೆ ಕಬ್ಬಿಗೆ ₹3,500 ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಬ್ಬಿನ ಹೊರೆ ಹೊತ್ತು ಬಂದಿದ್ದ ರೈತರು,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶ್ರೀ ರಂಭಾಪುರಿ ಪೀಠಕ್ಕೆ ಎನ್.ಚಲುವರಾಯಸ್ವಾಮಿ ಭೇಟಿ

Team Suddigara
ಬಾಳೆಹೊನ್ನೂರು: ರಾಜ್ಯದ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿಯವರು ಗುರುವಾರ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದರು. ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಹಾಗೂ ಯುಗಪುರು? ಶ್ರೀ ಜಗದ್ಗುರು ರೇಣುಕಾಚಾರ್ಯರಿಗೆ ಪೂಜೆ ಸಲ್ಲಿಸಿದ ನಂತರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜೆಪಿಕೆ ಇಂಡಸ್ಟ್ರೀಸ್ ಸ್ವಾವಲಂಬಿ ಬದುಕಿಗೆ ನೆರವಾಗಿದೆ

Team Suddigara
ಚಿಕ್ಕಮಗಳೂರು: ಬಡತನ ಮುಕ್ತ, ನಿರುದ್ಯೋಗ ಮುಕ್ತ ಸ್ವಾವಲಂಬಿ-ಸ್ವಾಭಿಮಾನಿ, ಆತ್ಮನಿರ್ಭರ ಭಾರತವಾಗಬೇಕೆಂಬುದು ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು. ಅವರು ಇಂದು ನಗರದ ಆರ್‌ಜಿ ರಸ್ತೆಯಲ್ಲಿರುವ ಜೋಳ್‌ದಾಳ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಶೃಂಗೇರಿ ಶಾರದಾ ಪೀಠಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ

Team Suddigara
ಚಿಕ್ಕಮಗಳೂರು: ‘ಮಂಡ್ಯದ ಮೈಷುಗರ್ ಶಾಲೆಗೆ ₹25 ಕೋಟಿ ಠೇವಣಿ ಇಡುವುದಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಅವರು ಮೊದಲು ತಮ್ಮ ನಾಲಿಗೆ ಸರಿಯಾಗಿ ಇಟ್ಟುಕೊಂಡು ಬೇರೆಯವರ ಬಗ್ಗೆ ಮಾತನಾಡಲಿ’ ಎಂದು ಕೃಷಿ ಸಚಿವ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಓದಿನ ಪ್ರಾಯದಲ್ಲಿ ದ್ವೇಷ – ಅಸೂಯೆಗೆ ಆಸ್ಪದ ಕೊಡದಿರಿ

Team Suddigara
ಚಿಕ್ಕಮಗಳೂರು: ಓದಿನ ಪ್ರಾಯದಲ್ಲಿ ದ್ವೇಷ, ಅಸೂಯೆಗೆ ಆಸ್ಪದ ಕೊಡದೇ, ಮ ನದಾಳದಲ್ಲಿ ಜ್ಞಾನದೇಗುಲ ಸ್ಥಾಪಿಸಿ, ಕಲಿಕೆಗೆ ಒತ್ತು ನೀಡಬೇಕು. ರಾಷ್ಟ್ರ ಮೊದಲೆಂಬ ಚಿಂತನೆ ಮೈಗೂಡಿಸಿ ಕೊಂಡು ಜಗತ್ತಿನ ಎದುರು ಭಾರತವನ್ನು ಸದೃಡಗೊಳಿಸಬೇಕು ಎಂದು ಶ್ರೀ...
ರಾಜ್ಯ

ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆ

Team Suddigara
ಜಿಎಸ್ ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕೆಎಂಎಫ್ ಶಾಕ್ ನೀಡಿದ್ದು, ನಂದಿನಿ ತುಪ್ಪದ ದರ ಪ್ರತಿ ಲೀಟರ್ಗೆ 90 ರೂಪಾಯಿ ಏರಿಕೆ ಮಾಡಿದೆ. ಇಂದಿನಿಂದಲೇ ಪರಿಷೃತ ದರ ಜಾರಿಯಾಗಿದೆ. ಇತ್ತೀಚಿಗಷ್ಟೇ ಜಿಎಸ್ಟಿ ದರ...
ಎನ್ಆರ್ ಪುರಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಬಾಳ ಉನ್ನತಿ ಅವನತಿಗಳಿಗೆ ಮನಸ್ಸು ಮೂಲ

Team Suddigara
ಬಾಳೆಹೊನ್ನೂರು: ಸುಖ ಬಯಸುವುದು ಮನುಷ್ಯನ ಸಹಜ ಗುಣ. ದುರ್ನಡತೆಯಿಂದಾಗಿ ಮನುಷ್ಯನ ಬದುಕು ಛಿದ್ರಗೊಂಡಿದೆ. ಬಾಳಿನ ಉನ್ನತಿ ಅವನತಿಗಳಿಗೆ ಮನುಷ್ಯನ ಮನಸ್ಸೇ ಕಾರಣವೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಬುಧವಾರ ಶ್ರೀ ಜಗದ್ಗುರು ರಂಭಾಪುರಿ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.