ಜಿಲ್ಲಾ ಯುವಮೋರ್ಚಾ ವತಿಯಿಂದ ಪ್ರತಿಭಟನೆ
ಚಿಕ್ಕಮಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಉಗ್ರಗಾಮಿಗಳಿಗೆ ಹಾಗೂ ಖೈದಿಗಳಿಗೆ ವಿಶೇ? ಸೌಲಭ್ಯ ನೀಡುತ್ತಿರುವುದನ್ನು ಖಂಡಿಸಿ ಜಿಲ್ಲಾ ಯುವಮೋರ್ಚಾ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಯಿತು. ಬಿಜೆಪಿ ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ನಗರದ ಅಜಾದ್...
