ಚಿಕ್ಕಮಗಳೂರು: ಪ್ರಧಾನಮಂತ್ರಿ ಪಸಲ್ ಭೀಮ ಯೋಜನೆ ಅಡಿ ಮಹಾರಾಷ್ಟ್ರದ ರೈತರಿಗೆ ಕೇಂದ್ರ ಸರ್ಕಾರ ₹3, ₹2.30 ಪರಿಹಾರ ನೀಡಿದ್ದು, ಆ ಮೂಲಕ ಬಿಜೆಪಿಯ ನಿಜ ಬಣ್ಣ ಬಯಲಾಗಿದೆ ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಟೀಕಿಸಿದರು....
ಚಿಕ್ಕಮಗಳೂರು: ಎರಡೂವರೆ ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ₹2,500 ಕೋಟಿ ಮೊತ್ತದ ಕಾಮಗಾರಿ ಪ್ರಗತಿಯಲ್ಲಿದೆ. ಅಭಿವೃದ್ಧಿ ಸಹಿಸದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹತಾಶರಾಗಿ ಮನಸೋಇಚ್ಛೆ ಮಾತನಾಡುತ್ತಿದ್ದಾರೆ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
ಚಿಕ್ಕಮಗಳೂರು: ರೈತಗೀತೆಯೊಂದಿಗೆ ಸಮಾಜದಲ್ಲಿ ಪ್ರತಿಯೊಬ್ಬರೂ ಅನ್ನದಾತ ರೈತನನ್ನು ಗೌರವಿಸಿದಾಗ ಜೀವನಕ್ಕೆ ನಿಜ ಅರ್ಥ ಬರುತ್ತದೆ ಎಂದು ನಗರಸಭಾಧ್ಯಕ್ಷೆ ಶೀಲಾದಿನೇಶ್ ಹೇಳಿದರು. ಅವರು ಇಂದು ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ...
ಚಿಕ್ಕಮಗಳೂರು: ಕಾಯಕ ಜೀವಿಗಳಾದ ಶ್ರಮಿಕ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಂಡು ಸದಸ್ಯತ್ವ ಪಡೆದು ಸುರಕ್ಷಿತ ಕಿಟ್ ಸೇರಿದಂತೆ ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆಯಿರಿ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆನೀಡಿದರು. ಅವರು ಇಂದು...
ಮೈಸೂರು: ಬಿಹಾರದಲ್ಲಿನ ಅಧಿಕಾರವಿರೋಧಿ ಅಲೆ ಹಾಗೂ ಬಿಜೆಪಿಯ ಭ್ರಷ್ಟ ಹಾಗೂ ದುರಾಡಳಿತದ ಅಂಶಗಳು ಪ್ರಮುಖವಾಗಲಿದ್ದು, ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಜಯಸಾಧಿಸುವ ಭರವಸೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....
ಬೆಂಗಳೂರು: ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಬೆಂಗಳೂರು ಕೌಶಲ್ಯ ಶೃಂಗಸಭೆ” ಉದ್ಘಾಟಿಸಿ ಮಾತನಾಡಿದರು. ಕರ್ನಾಟಕ...
ಚಿಕ್ಕಮಗಳೂರು: ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಇನ್ನಷ್ಟು ಹೆಚ್ಚಿಸುವ ಸಲುವಾಗಿ, ಶಾಲಾವರಣದಲ್ಲಿ ಗ್ರಂಥಾಲಯ ಕೊಠಡಿ ನಿರ್ಮಾಣ ಮಾಡಿ ವಿದ್ಯಾಭ್ಯಾಸಕ್ಕೆ ಅನುವು ಕಲ್ಪಿಸಲಾಗುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ಶಾಂತಿನಗರದ ಪಿಎಂಶ್ರೀ ಸರ್ಕಾರಿ...
ಚಿಕ್ಕಮಗಳೂರು: ಕರಾವಳಿ, ಬಯಲು ಸೀಮೆ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅತಿವೃಷ್ಠಿ, ಪ್ರವಾಹ, ಬರಗಾಲದಂತಹ ಪ್ರಾಕೃತಿಕ ವಿಕೋಪಗಳು ಸಾಮಾನ್ಯ. ರಾಜ್ಯದಲ್ಲಿ ಒಂದು ಲಕ್ಷ ಯುವಕರಿಗೆ ವಿಪತ್ತು ನಿರ್ವಹಣಾ ತರಬೇತಿ ನೀಡಲಾಗುವುದು ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರಧಾನ...
ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಸಮೀಪದ ಕೆರೆಗದ್ದೆ ಗ್ರಾಮದಲ್ಲಿ ಇಬ್ಬರನ್ನು ಬಲಿ ಪಡೆದು, ಬೆಳೆ ನಾಶ ಮಾಡಿ ಆತಂಕ ಸೃಷ್ಟಿ ಮಾಡಿದ್ದ ಕಾಡಾನೆ ಕೊನೆಗೂ ಸೆರೆಯಾಗಿದೆ. ಭಾನುವಾರ ಸಂಜೆಯಿಂದ ಕಾರ್ಯಾಚರಣೆ ನಡೆಸಿದ್ದ ಅರಣ್ಯ...
ಬೀರೂರು: ಧರ್ಮ, ಪರಂಪರೆ ನಮ್ಮ ನಾಡನ್ನು ನಿರ್ಮಿಸಿವೆ. ಧರ್ಮ ಮತ್ತು ಜಾತಿಯ ನಡುವೆ ಸಂಘರ್ಷ ಹುಟ್ಟಿಸುವ ರಾಜಕೀಯ ಹಸ್ತಕ್ಷೇಪ ಒಳಿತಲ್ಲ ಎಂದು ರಂಭಾ ಪುರಿ ಪೀಠದ ವೀರಸೋಮೇಶ್ವರ ಶಿವಾ ಚಾರ್ಯ ಸ್ವಾಮೀಜಿ ನುಡಿದರು. ಬೀರೂರಿನ...