ವಿಜೃಂಭಣೆಯಿಂದ ನಡೆದ ಪಂಚ ಪೀಠಾಧೀಶರ ಅಡ್ಡಪಲ್ಲಕ್ಕಿ ಮಹೋತ್ಸವ
ಬೀರೂರು: ಪಂಚ ಪೀಠಾ ಧೀಶರ ಅಡ್ಡಪಲ್ಲಕ್ಕಿ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಬೀರೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು. ಮಹೋತ್ಸವದ ಅಂಗವಾಗಿ ಭಾನುವಾರವೇ ಕಡೂರಿಗೆ ಬಂದು ವಾಸ್ತವ್ಯ ಮಾಡಿದ್ದ ರಂಭಾಪುರಿ, ಶ್ರೀಶೈಲ, ಕಾಶಿಯ ಹಿರಿಯ ಮತ್ತು...
