ಜಿಲ್ಲೆಯಲ್ಲಿ ₹2,500 ಕೋಟಿ ಮೊತ್ತದ ಕಾಮಗಾರಿ ಪ್ರಗತಿ
ಚಿಕ್ಕಮಗಳೂರು: ಎರಡೂವರೆ ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ₹2,500 ಕೋಟಿ ಮೊತ್ತದ ಕಾಮಗಾರಿ ಪ್ರಗತಿಯಲ್ಲಿದೆ. ಅಭಿವೃದ್ಧಿ ಸಹಿಸದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಹತಾಶರಾಗಿ ಮನಸೋಇಚ್ಛೆ ಮಾತನಾಡುತ್ತಿದ್ದಾರೆ’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ...
