ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕ
ಚಿಕ್ಕಮಗಳೂರು: ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯಕ. ಸಾಮಾಜಿಕ ನ್ಯಾಯವು ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿರುವ ತತ್ವವಾಗಿದೆ. ಎಂದು ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ...
