June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮೈಲಿಮನೆ ಪ್ರಾ.ಕೃ.ಸ ಸಂಘದ ನೂತನ ಅಧ್ಯಕರಾಗಿ ಎಂ.ಎಸ್ ಜಯಚಂದ್ರ ಆಯ್ಕೆ

Team Suddigara
ಚಿಕ್ಕಮಗಳೂರು:ಮೈಲಿಮನೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕರಾಗಿ ಎಂ.ಎಸ್ ಜಯಚಂದ್ರ ಹಾಗೂ ಉಪಾಧ್ಯಕ್ಷರಾಗಿ ಷಕೀಲ್‌ಅಹಮದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗರಾಜ್ ಡಿ.ಟಿ. ಘೋಷಿಸಿದರು ನಂತರ ನಡೆದ ಅಭಿನಂದನಾ ಸಮಾರಂಭದಲ್ಲಿ ನೂತನ ಅಧ್ಯಕ್ಷ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮನುಷ್ಯನ ಹೃದಯಾಳದಿ ಭಗವಂತನ ನೆಲೆ

Team Suddigara
ಚಿಕ್ಕಮಗಳೂರು: ಮನುಷ್ಯನ ಹೃದಯಾಳದಿ ಭಗವಂತನು ನೆಲೆಸಿರುವನು. ಎಲ್ಲೆಲ್ಲೋ ತೆರಳಿ ಶೋಧಿಸುವ ಮೊದಲು, ಆತ್ಮದಲ್ಲಿ ಅಡಗಿರುವ ಪರಮಾತ್ಮನೊಟ್ಟಿಗೆ ಸನ್ಮಾರ್ಗದಲ್ಲಿ ಸಾಗಿದಾಗ ಬದು ಕು ಸಾತ್ವಿಕ ರೂಪು ಪಡೆದುಕೊಳ್ಳಲಿದೆ ಎಂದು ಬಸವತತ್ವ ಪೀಠದ ಶ್ರೀ ಡಾ. ಬಸವ...
Uncategorized

ನಾಡು-ನುಡಿ ಕಟ್ಟುವಲ್ಲಿ ಹೋರಾಟ ಮತ್ತು ಸಂಘಟನೆಯೂ ಮುಖ್ಯ

Team Suddigara
ಚಿಕ್ಕಮಗಳೂರು: ನಾಡು-ನುಡಿ ಕಟ್ಟುವಲ್ಲಿ ಸಾಹಿತ್ಯ ರಚನೆಯಷ್ಟೇ, ಹೋರಾಟ ಮತ್ತು ಸಂಘಟನೆಯೂ ಮುಖ್ಯ ಎಂದು ಸಾಹಿತಿ ಡಾ. ಬೆಳವಾಡಿ ಮಂಜುನಾಥ ಹೇಳಿದರು. ಕರ್ನಾಟಕ ವಿಕಾಸ ರಂಗದ ಜಿಲ್ಲಾ ಘಟಕ ನಗರದ ರಾಮನಹಳ್ಳಿಯ ಗುರುವೇಶ್ ಅವರ ಮನೆಯಂಗಳದಲ್ಲಿ...
ರಾಜ್ಯ

‘Boys V/S Girls’ on Maja Talkies:‘ಬಾಯ್ಸ್ V/S ಗರ್ಲ್ಸ್’ ಮಜಾ ಟಾಕೀಸ್ ಕಲರ್‌ಫುಲ್‌ ಕಲರವ ಕಲರ್ಸ್‌ನಲ್ಲಿ ನೋಡಿ

Team Suddigara
ಜನಪ್ರಿಯ ಟಿವಿ ಚಾನೆಲ್ ಕಲರ್ಸ್ ಕನ್ನಡವು ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ V/S ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ಕಚಗುಳಿಯಿಟ್ಟು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆಬ್ರವರಿ 1ರಿಂದ ಪ್ರಸಾರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪರೀಕ್ಷಾ ಕೊಠಡಿಗಳಲ್ಲಿ ಏಕಾಗ್ರತೆ-ಆತ್ಮವಿಶ್ವಾಸ ಮುಖ್ಯ

Team Suddigara
ಚಿಕ್ಕಮಗಳೂರು: ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ಏಕಾಗ್ರತೆ, ಜ್ಞಾಪಕಶಕ್ತಿ ಹಾ ಗೂ ಆತ್ಮವಿಶ್ವಾಸದಿಂದ ಕೂಡಿದ್ದರೆ ಮಾತ್ರ ನಿಗಧಿತ ಅಂಕಗಳಿಸುವ ಮೂಲಕ ತೇರ್ಗಡೆ ಹೊಂದಬಹುದು ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು. ನಗರದ ಎಐಟಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲ ಗುಣಾತ್ಮಕವಾಗಿ ಆಚರಿಸಿ

Team Suddigara
ಚಿಕ್ಕಮಗಳೂರು: ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮದಡಿ ಆಯೋಜಿಸುವ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನವನ್ನು ಜನವರಿ ೩೦ರಿಂದ ಫೆಬ್ರವರಿ ೧೩ರ ವರೆಗೆ ಪ್ರತಿ ವಷ?ದಂತೆ ಈ ವ?ವು ಗುಣಾತ್ಮಕವಾಗಿ ಆಚರಿಸಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ಕ್ರೈಂಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ನಕ್ಸಲ್ ಮುಖಂಡ ಶೃಂಗೇರಿಯ ಕೋಟೆಹೊಂಡ ರವೀಂದ್ರ ಜಿಲ್ಲಾಡಳಿತದೆದುರು ಶರಣು

Team Suddigara
ಚಿಕ್ಕಮಗಳೂರು: ನಕ್ಸಲ್ ಮುಖಂಡ ಶೃಂಗೇರಿಯ ಕೋಟೆಹೊಂಡ ರವೀಂದ್ರ ಶನಿವಾರ ಜಿಲ್ಲಾಡಳಿತದೆದುರು ಶರಣಾಗತನಾಗಿದ್ದಾನೆ. ನಕ್ಸಲ್ ಶರಣಾಗತಿ ಪ್ರಕ್ರಿಯೆಯ ನೋಡಲ್ ಅಧಿಕಾರಿ ಕೊಪ್ಪದ ಡಿವೈಎಸ್ಪಿ ಬಾಲಾಜಿ ಸಿಂಗ್ ಮತ್ತು ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿಯ ಸದಸ್ಯ ಶ್ರೀಪಾಲ್...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಹರಿಹರದಳ್ಳಿ ಗ್ರಾ.ಪಂ.ನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಅಮಾನತು

Team Suddigara
ಚಿಕ್ಕಮಗಳೂರು: ಗೋಮಾಳ ಜಾಗಗಳನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವುದು ಸೇರಿದಂತೆ ಹಣ ದುರುಪಯೋಗ, ಇನ್ನಿತರೆ ಅವ್ಯವಹಾರಗಳ ಬಗ್ಗೆ ತಾವು ಹೋರಾಟ ನಡೆಸಿದ ಪರಿಣಾಮವಾಗಿ ಚಿಕ್ಕಮಗಳೂರು ತಾಲ್ಲೂಕು ಹರಿಹರದಳ್ಳಿ ಗ್ರಾ.ಪಂ.ನ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮಣ್ ಅವರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಫೆ.21ಕ್ಕೆ ಬಿಸಿಯೂಟ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

Team Suddigara
ಚಿಕ್ಕಮಗಳೂರು:  ರಾಜ್ಯ ಸರ್ಕಾರದ ಬಜೆಟ್ ಪೂರ್ವ ಸಭೆಯಲ್ಲಿ ಅಕ್ಷರದಾಸೋಹ ಬಿಸಿಯೂಟ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಟ ವೇತನ ೧೫ ಸಾವಿರ ರೂ ನಿಗಧಿಗೊಳಿಸುವಂತೆ ಒತ್ತಾಯಿಸಿ ಫೆ.೨೧ ರಿಂದ ಜಿಲ್ಲೆಯಾದ್ಯಂತ ಬಿಸಿಯೂಟ ಬಂದ್‌ಗೊಳಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಧಾರ್ಮಿಕ ಶ್ರದ್ದಾಭಕ್ತಿ-ಸಂಸ್ಕೃತಿ ಪುನರುತ್ಥಾನಕ್ಕೆ ದೇವಾಲಯಗಳ ನಿರ್ಮಾಣ ಅಗತ್ಯ

Team Suddigara
ಚಿಕ್ಕಮಗಳೂರು: ದೇವಾಲಯಗಳನ್ನು ನಿರ್ಮಾಣ ಮಾಡುವುದು ಸುಲಬದ ಕಾರ್ಯವಲ್ಲ ನೂತನ ದೇವಾಲಯಗಳ ನಿರ್ಮಾಣದಿಂದ ಧಾರ್ಮಿಕ ಶ್ರದ್ಧೆ, ಭಕ್ತಿ ಮತ್ತು ಸಂಸ್ಕೃತಿಗಳ ಪುನರುತ್ಥಾನವಾಗುತ್ತದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ತಾಲ್ಲೂಕಿನ ಲಕ್ಯಾ ಹೋಬಳಿಯ ಕೆ.ಬಿ.ಹಾಳ್ ಗ್ರಾಮದಲ್ಲಿ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.