June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸ್ಥಳೀಯ ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Team Suddigara
ಚಿಕ್ಕಮಗಳೂರು: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಒಂದೂಗೂಡಿ ಸ್ಥಳೀಯ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನಸಂಪರ್ಕ ಸಭೆಗಳನ್ನು ಆಯೋಜಿಸಿದರೆ ಸ್ಥಳೀಯ ಮಟ್ಟದಲ್ಲೇ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಿ ಉತ್ತಮ ಆಡಳಿತ ನೀಡಲು ಸಹಕಾರಿಯಾಗುತ್ತದೆ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮೊರಾರ್ಜಿ ಪ್ರಾಂಶುಪಾಲರ ಅಮಾನತ್ತಿಗೆ ಸಚಿವರಿಗೆ ಮನವಿ

Team Suddigara
ಚಿಕ್ಕಮಗಳೂರು:  ನ್ಯಾಯಬದ್ಧ ವಿಚಾರಣೆಗಾಗಿ ತೆರಳಿದ್ಧ ದಲಿತ ಮುಖಂಡರ ಮೇಲೆ ಹಲ್ಲೆಗೆ ಮುಂದಾದ ಬೀಕನಹಳ್ಳಿ ಮೊರಾರ್ಜಿ ಶಾಲೆ ಪ್ರಾಂಶುಪಾಲ ಹಾಗೂ ಸಿಬ್ಬಂದಿಗಳನ್ನು ಅಮಾನತ್ತು ಗೊಳಿಸಿ ಸೂಕ್ತ ಕ್ರಮ ವಹಿಸಬೇಕು ಎಂದು ದಸಂಸ ಮುಖಂಡರು ಜಿಲ್ಲಾ ಉಸ್ತುವಾರಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅತ್ತಿಗುಂಡಿ ಶಾಲೆ ದುರಸ್ಥಿ ಕಾರ್ಯನಿರ್ವಹಿಸಿ ಕೊಡುವಂತೆ ಮನವಿ

Team Suddigara
ಚಿಕ್ಕಮಗಳೂರು:  ಅತ್ತಿಗುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಿಟಕಿ, ಬಾಗಿಲು ಸೇರಿದಂತೆ ಅಗತ್ಯವಿರುವ ವಿವಿಧ ದುರಸ್ಥಿ ಕಾರ್ಯಗಳನ್ನು ನಿರ್ವಹಿಸಿ ಶಾಲೆಗೆ ಉತ್ತಮ ವಾತಾವರಣ ನಿರ್ಮಿಸಿಕೊಡಬೇಕೆಂದು ಕಾಂಗ್ರೆಸ್ ಮುಖಂಡರಾದ ಉಪ್ಪಳ್ಳಿ ಭರತ್, ಜಿಲ್ಲಾ ಉಸ್ತುವಾರಿ ಸಚಿವರಾದ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಪಶು-ಪಕ್ಷಿಗಳೊಂದಿಗಿನ ಒಡನಾಟವು ಮಾನಸಿಕ ನೆಮ್ಮದಿ

Team Suddigara
ಚಿಕ್ಕಮಗಳೂರು: ಪಶು, ಪಕ್ಷಿಗಳೊಂದಿಗಿನ ಒಡನಾಟವು ಮಾನಸಿಕ ನೆಮ್ಮದಿಯನ್ನು ನೀಡುತ್ತದೆ. ಪ್ರತಿಯೊಬ್ಬರು ಪ್ರಾಣಿ, ಪಕ್ಷಿಗಳನ್ನು ಪ್ರೀತಿಸಿ ಅವುಗಳನ್ನು ಸಂರಕ್ಷಿಸಬೇಕು ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅಭಿವೃದ್ದಿ ಕಾಮಗಾರಿಗಳ ಮೂಲಕ ಸುಂದರ ನಗರ ನಿರ್ಮಿಸುವುದು ನಮ್ಮ ಗುರಿ

Team Suddigara
ಚಿಕ್ಕಮಗಳೂರು: ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿ ರಾಜ್ಯದ ಸಮಗ್ರ ಅಭಿವೃದ್ದಿಗಾಗಿ ಶ್ರಮಿಸುತ್ತಿದೆ. ಜಿಲ್ಲೆಯ ಅಭಿವೃದ್ದಿಗೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಸ್ವಚ್ಚ ಹಾಗೂ ಸುಂದರ ನಗರ ನಿರ್ಮಿಸುವುದು ನಮ್ಮ ಗುರಿ ಎಂದು ಇಂಧನ ಹಾಗೂ ಜಿಲ್ಲಾ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ’

Team Suddigara
ಚಿಕ್ಕಮಗಳೂರು: ಸಾರ್ವಜನಿಕರ ದೂರು ಮತ್ತು ಅಹವಾಲುಗಳನ್ನು ಪಂಚಾಯಿತಿ ಮಟ್ಟದಲ್ಲಿ ಸ್ವೀಕರಿಸಿ ಇತ್ಯರ್ಥಪಡಿಸಲು ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಡಳಿತದ ವತಿಯಿಂದ ಆರಂಭಿಸಿರುವ ‘ಪಂಚಾಯಿತಿ ಕಟ್ಟೆ ಮತ್ತು ಗ್ರಾಮ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ವಿಸ್ತರಿಸಲಾಗುವುದು ಎಂದು ಜಿಲ್ಲಾ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಕುಸುಮ್- ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು

Team Suddigara
ಚಿಕ್ಕಮಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಮತ್ತು ರೈತರ ಕೃಷಿ ಪಪ್ ಸೆಟ್ ಗಳಿಗೆ ಹಗಲು ವೇಳೆ ವಿದ್ಯುತ್ ಪೂರೈಸಲು ಕುಸುಮ್-ಸಿ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನೆಗೆ ಒತ್ತು ನೀಡಲಾಗಿದೆ ಎಂದು ಜಿಲ್ಲಾ...
ರಾಜ್ಯ

ವಧು ಮತ್ತು ಯಜಮಾನ: ಕಲರ್ಸ್ ಕನ್ನಡದಲ್ಲಿ ಎರಡು ಹೊಸ ಧಾರಾವಾಹಿಗಳು

Team Suddigara
ಸಿನಿಮಾ ತಾರೆಯರಾದ ಶ್ರುತಿ ಮತ್ತು ಸಪ್ತಮಿ ಗೌಡ ಪರಿಚಯಿಸುವ ಎರಡು ಹೊಸ ಕತೆಗಳು ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಭಾರತ ವಿಶ್ವದಲ್ಲೇ ಅತೀ ದೊಡ್ಡ-ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ

Team Suddigara
ಚಿಕ್ಕಮಗಳೂರು: ಭಾರತ ವಿಶ್ವದಲ್ಲೇ ಅತೀ ದೊಡ್ಡ ಹಾಗೂ ಶ್ರೇಷ್ಠ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಪ್ರಭಾರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಭಾನುಮತಿ ಬಿ.ಸಿ. ಹೇಳಿದರು....
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಭಾರತದ ಪ್ರತಿಯೊಬ್ಬ ಪ್ರಜೆಯು ಅನುಸರಿಸಬೇಕಾದ ಮಹಾಗ್ರಂಥಾ ಭಾರತೀಯ ಸಂವಿಧಾನ

Team Suddigara
ಚಿಕ್ಕಮಗಳೂರು:  ಸರ್ವರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ಹಾಗೂ ವಿಚಾರ, ಅಭಿವ್ಯಕ್ತಿ ಜೊತೆಗೆ ತಮ್ಮ ಇಚ್ಚೆಯ ಧರ್ಮವನ್ನು ಪಾಲಿಸುವ ಸ್ವಾತಂತ್ರ್ಯವನ್ನು ನೀಡಿ ಸರ್ವೇಜನೋ ಸುಖಿನೋ ಭವಂತು ಎಂದು ಹೇಳುವ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.