June 12, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜ.26 ರಿಂದ ನಗರದಲ್ಲಿ ಚೈತ್ರೋತ್ಸವ-ಫಲಪುಷ್ಪ ಪ್ರದರ್ಶನ

Team Suddigara
ಚಿಕ್ಕಮಗಳೂರು:  ಸಾರ್ವಜನಿಕರ ಸಹಭಾಗಿತ್ವದೊಂದಿಗೆ ರಾಷ್ಟ್ರೀಯ ಹಬ್ಬಗಳ ಆಚರಣೆಯಾದರೆ ಅದಕ್ಕೆ ಗೌರವ ತಂದಂತಾಗುತ್ತದೆ. ಈ ನಿಟ್ಟಿನಲ್ಲಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜನತೆಯ ಅನುಕೂಲತೆಗೆ ಕೇಂದ್ರ ಯೋಜನೆ ಉಪಯುಕ್ತ

Team Suddigara
ಚಿಕ್ಕಮಗಳೂರು: ದೇಶದ ಜನಸಾಮಾನ್ಯರ ಅನುಕೂಲತೆಗಾಗಿ ಕೇಂದ್ರ ಸರ್ಕಾರ ಜಾರಿ ಗೊಳಿಸಿರುವ ಸಬ್ಸಿಡಿ ಸಹಿತದ ಸೋಲಾರ್ ಸಿಸ್ಟಂ ಯೋಜನೆ ಪ್ರತಿ ಕುಟುಂಬದ ವಿದ್ಯುತ್ ಶುಲ್ಕ ಕಡಿಮೆಗೊ ಳಿಸಿ ಆರ್ಥಿಕ ಹೊರೆ ಸುಧಾರಿಸಲು ಮಹತ್ತರ ಹೆಜ್ಜೆಯಿಟ್ಟಿದೆ ಎಂದು...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಾರ್ವಜನಿಕರ ಸಲಹೆ-ಸೂಚನೆ ಹಂತಹಂತವಾಗಿ ಅನುಷ್ಠಾನ

Team Suddigara
ಚಿಕ್ಕಮಗಳೂರು: ಸಾರ್ವಜನಿಕರು ಸರ್ವ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ನೀಡಿರುವ ಸಲಹೆ ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಹಂತಹಂತವಾಗಿ ಅನುಷ್ಠಾನಕ್ಕೆ ತರಲಾಗುವುದು ಎಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ತಿಳಿಸಿದರು. ಅವರು ಇಂದು ನಗರಸಭಾ ಸಭಾಂಗಣದಲ್ಲಿ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ದೆಹಲಿ ಗಣರಾಜ್ಯೋತ್ಸವದಲ್ಲಿ ಲಕ್ಕುಂಡಿ ಶಿಲ್ಪಕಲೆಯ ತೊಟ್ಟಿಲು ಸ್ತಬ್ಧಚಿತ್ರ

Team Suddigara
ಚಿಕ್ಕಮಗಳೂರು: ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ ಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಸಹಕಾರಿ ಕ್ಷೇತ್ರದ ಆಡಳಿತವು ಸದಸ್ಯರ ಹಿತಕಾಪಾಡಿ

Team Suddigara
ಚಿಕ್ಕಮಗಳೂರು: ಕೃಷಿಯೇತರ ಸಹಕಾರ ಸಂಘಗಳ ಆಡಳಿತವು ಸದಸ್ಯರ ಆರ್ಥಿಕ ಹಿ ತಾಸಕ್ತಿಯನ್ನು ಕಾಪಾಡುವ ಜೊತೆಗೆ ಘಟಕಗಳಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಬಿ.ಸಿ.ಲೋಕಪ್ಪಗೌಡ ಹೇಳಿದರು. ರಾಜ್ಯ ಸಹಕಾರ ಮಹಾಮಂಡಾಳ, ಜಿಲ್ಲಾ ಸಹಕಾರ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ತೇಗೂರು ಪಂಚಾಯತಿಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಜಿಲ್ಲಾಡಳಿತಕ್ಕೆ ಮನವಿ

Team Suddigara
ಚಿಕ್ಕಮಗಳೂರು: ತೇಗೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೆಲವು ಮಧ್ಯವರ್ತಿಗಳು ತೊಂದರೆ ನೀಡುತಿದ್ದು, ಇದರಿಂದ ಆಧಿಶಕ್ತಿ ನಗರದ ಗ್ರಾಮಸ್ಥರಿಗೂ ತೊಂದರೆ ಉಂಟಾಗುತ್ತಿದೆ. ಈ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ನ್ಯಾಯ ಒದಗಿಸಿ...
ಕಡೂರುಕ್ರೈಂಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಅಂತರ್ ಜಿಲ್ಲಾ ಕಳವು-ದರೋಡೆ ಪ್ರಕರಣದ ಆರೋಪಿಗಳ ಬಂಧನ

Team Suddigara
ಚಿಕ್ಕಮಗಳೂರು:  ಅಂತರ್ ಜಿಲ್ಲಾ ಕಳವು- ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು ಬಂಗಾರದ ಗಟ್ಟಿ ಸೇರಿದಂತೆ ೨೫ ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಅನೇಕ ಕಳ್ಳತನ...
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಮಂಗನ ಕಾಯಿಲೆ ಪ್ರಕರಣ ಸಾರ್ವಜನಿಕರು ಆತಂಕಕ್ಕೊಳಗಾಗದೆ ಮುನ್ನೆಚರಿಕೆ ವಹಿಸಬೇಕು

Team Suddigara
ಚಿಕ್ಕಮಗಳೂರು:  ಜಿಲ್ಲೆಯ ಕೊಪ್ಪ ತಾಲ್ಲೂಕು ಜೇನುಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಪ್ತಿಯಲ್ಲಿ ಮಂಗನ ಕಾಯಿಲೆ ಪ್ರಕರಣ ಕಂಡು ಬಂದಿದ್ದು ಸುತ್ತಮುತ್ತಲಿನ ಸಾರ್ವಜನಿಕರು ಆತಂಕಕ್ಕೊಳಗಾಗದೆ ಮುನ್ನೆಚರಿಕೆ ವಹಿಸಬೇಕು ಎಂದು ಚಿಕ್ಕಮಗಳೂರು ತಾಲ್ಲೂಕು ತಹಸೀಲ್ದಾರ್ ಸುಮಂತ್ ಹೇಳಿದರು....
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಆಶಾಕಿರಣ ಅಂಧ ಮಕ್ಕಳ ಪಾಠ ಶಾಲೆಯು ವಿಶೇಷ ಚೇತನರ ಏಳಿಗೆಗೆ ಶ್ರಮಿಸುತ್ತಿದೆ

Team Suddigara
ಚಿಕ್ಕಮಗಳೂರು:  ವಿಶೇಷ ಚೇತನ ಮಕ್ಕಳು ನಡೆದಾಡುವ ದೇವರು. ಆಶಾಕಿರಣ ಅಂಧ ಮಕ್ಕಳ ಪಾಠ ಶಾಲೆಯು ವಿಶೇಷ ಚೇತನರ ಏಳಿಗೆಗೆ ಶ್ರಮಿಸುತ್ತಿದೆ. ಪೋಷಕರು ತಮ್ಮ ವಿಕಲ ಚೇತನ ಮಕ್ಕಳನ್ನು ಈ ಶಾಲೆಗೆ ದಾಖಲಿಸಿ ಅವರ ಉತ್ತಮ...
Progressieve jackpots en live dealerspellen zijn standaard beschikbaar bij gokken zonder CRUKS op de beste internationale platforms.