ಎ.ಸಿ ಬಸ್ ಬೆಂಕಿ ಹೊತ್ತಿ ಉರಿದು 20 ಮಂದಿ ಸಜೀವ ದಹನ
ಕರ್ನೂಲು: ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಸ್ಲೀಪರ್ ಎ.ಸಿ ಬಸ್‌ವೊಂದು ಅಪಘಾತದಲ್ಲಿ ಬೆಂಕಿ ಹೊತ್ತಿ ಉರಿದಿದ್ದರಿಂದ 20 ಮಂದಿ ಸಜೀವ ದಹನಗೊಂಡ ಘಟನೆ ಜಿಲ್ಲೆಯ ಚಿನ್ನತೇಕೂರು ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಮುಂದಿದ್ದ...
