ಜನಸ್ನೇಹಿಯಾಗಿ ಕೆಲಸ ಮಾಡಿದಾಗ ಮಾದರಿ ಗ್ರಾಮ ಪಂಚಾಯಿತಿ
ಚಿಕ್ಕಮಗಳೂರು: ಜಗತ್ತಿನಲ್ಲಿ ಅಸಾಧ್ಯ ಎಂಬುವುದಿಲ್ಲ. ಕಷ್ಟಸಾಧ್ಯ ಇದೆ. ನಾಗರಾಳು ಪಂಚಾಯಿತಿಯನ್ನು ಜನಪ್ರತಿನಿಧಿಗಳು ಸಂಕಲ್ಪ ಮಾಡಿದರೆ ಗ್ರಾಮಸ್ಥರ ಸಹಕಾರ, ಸಹಯೋಗದೊಂದಿಗೆ ಕಾರ್ಯೋನ್ಮುಖರಾದರೆ ಯಾವುದೂ ಅಸಾಧ್ಯವಿಲ್ಲ. ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸಲು ಶ್ರಮಿಸಿ ಎಂದು ವಿಧಾನ ಪರಿಷತ್ ಸದಸ್ಯ...
