ಹದಿಹರೆಯದ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಶಿಕ್ಷಣ ಅಗತ್ಯ
ಚಿಕ್ಕಮಗಳೂರು: ಕಾಯ, ವಾಚ, ಮನಸಾ ಪ್ರಾಚಾರ್ಯರು ಮತ್ತು ಉಪನ್ಯಾಸಕರು ಸೇವೆ ಸಲ್ಲಿಸಿ ವೃತ್ತಿ ಇರುವುದೇ ಮಕ್ಕಳ ಅಭಿವೃದ್ಧಿಗಾಗಿ-ಶ್ರೇಯಸ್ಸಿಗಾಗಿ ಅನ್ನುವುದನ್ನು ಅರ್ಥಮಾಡಿಕೊಂಡು ಶ್ರಮವಹಿಸಿದರೆ ಮಕ್ಕಳಲ್ಲಿರುವ ಪ್ರತಿಭೆ ಸಹಕಾರಿ ಎಂದು ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ)...
