9 ಕೋಟಿ ರೂ ವೆಚ್ಚದಲ್ಲಿ ನಗರದ ಎಲ್ಲಾ ರಸ್ತೆಗಳು ಡಾಂಬರೀಕರಣ
ಚಿಕ್ಕಮಗಳೂರು: ನಗರದಲ್ಲಿ ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿ ಕೈಗೊಂಡ ಸಂದರ್ಭದಲ್ಲಿ ಹಾನಿಯಾಗಿರುವ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಎಸ್‌ಎಫ್‌ಸಿ ಅನುದಾನದಡಿ ೧೦ ಕೋಟಿ ರೂಗಳನ್ನು ನೀಡಿದ್ದಾರೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು...
