ಹೊರಗುತ್ತಿಗೆ ನೌಕರರ ಖಾಯಂಗೊಳಿಸುವಂತೆ ಆಗ್ರಹಿಸಿ ಶಾಸಕರಿಗೆ ಮನವಿ
ಚಿಕ್ಕಮಗಳೂರು: ನಗರಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ನೇರ ಪಾವತಿ ಅಡಿ ಕಾಯಂ ನೌಕರರಾಗಿ ನೇಮಕ ಮಾಡಿಕೊಳ್ಳುವುದು ಸೇರಿದಂತೆ ವಿವಿಧ ೧೪ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಾಸಕ ಹೆಚ್.ಡಿ. ತಮ್ಮಯ್ಯ ಅವರಿಗೆ ಪೌರನೌಕರರ...
