ವಿಶ್ವ ಎದುರಿಸುತ್ತಿರುವ ಸಮಸ್ಯೆಗಳಿಗೆ ಬಸವ ತತ್ವಗಳೇ ಪರಿಹಾರ
ಚಿಕ್ಕಮಗಳೂರು: ಸಮಾಜದಲ್ಲಿ ಎಲ್ಲಾ ಮನುಜರು ಸಮಾನರಾಗಿದ್ದು, ವಿಶ್ವವೇ ಒಂದು ಕುಟುಂಬ ಎಂದು ಸಾರಿದ ಬಸವಣ್ಣನವರು ವಿಶ್ವ ಪ್ರೇಮದ ಅನುಸಂಧಾನಕ್ಕೆ ಕಾರಣರಾದವರು. ಅವರ ಮಾನವ ತತ್ವಗಳನ್ನು ಅಧ್ಯಯನ ಮಾಡಿದರೆ ವಿಶ್ವ ಇಂದು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ...
