ಬಿಜೆಪಿ-ಜೆಡಿಎಸ್ ಬೆಂಬಲಿತರು ಅತೀ ಹೆಚ್ಚು ನಿರ್ದೇಶಕ ಸ್ಥಾನ ಗೆದ್ದಿದ್ದಾರೆ
ಚಿಕ್ಕಮಗಳೂರು: ಜಿಲ್ಲೆಯ ಸಹಕಾರಿ ಕ್ಷೇತ್ರದ ಇತಿಹಾಸದಲ್ಲಿ ಅತೀ ಹೆಚ್ಚು ನಿರ್ದೇಶಕ ಸ್ಥಾನಗಳನ್ನು ಬಿಜೆಪಿ ಮತ್ತು ಜೆಡಿಎಸ್ ಬೆಂಬಲಿತರು ಗೆದ್ದಿದ್ದಾರೆ ಅದಕ್ಕಾಗಿ ಎರಡೂ ಪಕ್ಷದ ಕಾರ್ಯಕರ್ತರು, ನಾಯಕರು ಮತ್ತು ನಿರ್ದೇಶಕರುಗಳನ್ನು ಅಭಿನಂದಿಸುತ್ತೇವೆ ಎಂದು ವಿಧಾನಪರಿಷತ್ ಸದಸ್ಯ...
