ಜೀವನದಲ್ಲಿ ಬದಲಾವಣೆ ಬೆಳವಣಿಗೆ ಎರಡೂ ಮುಖ್ಯ
ಚಿಕ್ಕಮಗಳೂರು: ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು)- ಅಸತ್ಯದಿಂದ ಸತ್ಯದೆಡೆಗೆ ಕತ್ತಲೆಯಿಂದ ಬೆಳಕಿನೆಡೆಗೆ ಸಾವಿನಿಂದ ಸಾವಿಲ್ಲದೆಡೆಗೆ ಮುನ್ನಡೆವ ಗುರಿ ಮನುಷ್ಯನದಾಗಬೇಕು. ಮೌಲ್ಯಾಧಾರಿತ ಜೀವನ ಬದುಕಿಗೆ ಬೆಲೆ ತರುತ್ತದೆ. ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮನುಷ್ಯನಿಗೆ ಮುಖ್ಯವಾಗಿವೆ...
