ಮೇ.17ಕ್ಕೆ ಜಾತಿ ಸಾಮಾಜಿಕ ಸಮೀಕ್ಷೆ ವರದಿ ಸರ್ಕಾರಕ್ಕೆ ಸಲ್ಲಿಕೆ
ಚಿಕ್ಕಮಗಳೂರು: ಸರ್ಕಾರದ ನಿರ್ದೇಶನದಂತೆ ಜಾತಿ, ಸಾಮಾಜಿಕ ಸಮೀಕ್ಷೆಯನ್ನು ಸಮಗ್ರ ಮಾಹಿತಿಯೊಂದಿಗೆ ವರದಿಯನ್ನು ತಯಾರಿಸಿ ಮೇ.೧೭ ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕಾಗಿದೆ ಎಂದು ಉಪವಿಭಾಗಾಧಿಕಾರಿ ಹಾಗೂ ನೋಡಲ್ ಅಧಿಕಾರಿ ದೇವರಾಜ್ ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯಿತಿಯ...
