ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ...
