ಸ್ವಚ್ಚತೆ ಕಾಯಕ ಮಾಡುವ ಪೌರ ಕಾರ್ಮಿಕರು ಆರೋಗ್ಯಕ್ಕೆ ಆದ್ಯತೆ ನೀಡಬೇಕು
ಚಿಕ್ಕಮಗಳೂರು: ನಗರದ ನಾಗರಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರತಿದಿನ ಸ್ವಚ್ಚತೆ ಕಾಯಕ ಮಾಡುವ ಪೌರ ಕಾರ್ಮಿಕರು ಮತ್ತು ಪೌರ ನೌಕರರ ಆರೋಗ್ಯ ಕಾಪಾಡಲು ರಾಜ್ಯಸರ್ಕಾರ ಕ್ರೀಡಾಕೂಟ ಆಯೋಜನೆ ಮಾಡಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ...
