ನಗರಸಭೆ ಆಸ್ತಿಗಳ ಡ್ರೋನ್ ಸರ್ವೆ ಮೂಲಕ ಗಣಕೀಕರಣ
ಚಿಕ್ಕಮಗಳೂರು: ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಆಸ್ತಿಗಳನ್ನು ಆಧುನೀಕರಣಗೊಳಿಸಬೇಕೆಂಬ ಗುರಿಯೊಂದಿಗೆ ಡ್ರೋನ್ ಸರ್ವೆ ಮೂಲಕ ಗಣಕೀಕರಣಗೊಳಿಸಿ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ದಾಖಲೆ ಸಿದ್ದಪಡಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಕ್ಷಾ ಯೋಜನೆಯನ್ನು ಪರಿಣಾಮಕಾರಿಯಾಗಿ ನಡೆಸಲು...
