ಶ್ರೀ ರಂಭಾಪುರಿ ಜಗದ್ಗುರುಗಳವರ ಫೆಬ್ರುವರಿ ಮಾಹೆಯ ಪ್ರವಾಸ ವಿವರ
ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು): ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳವರ ೨೦೨೫ನೇ ಸಾಲಿನ ಫೆಬ್ರುವರಿ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿರುವುದಾಗಿ ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ್ರ ತಿಳಿಸಿದ್ದಾರೆ. ದಿನಾಂಕ ೧ರಂದು...
