ಇಂದು ದೇವನಹಳ್ಳಿ ಭೂಸ್ವಾಧೀನ ಮುಖ್ಯಮಂತ್ರಿ ಸಭೆ
ಬೆಂಗಳೂರು: ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿನ ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರು, ರೈತ ಸಂಘದ ಮುಖಂಡರು, ಹೋರಾಟಗಾರರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಜುಲೈ 15) ಸಭೆ ನಡೆಸಲಿದ್ದಾರೆ. ಅತ್ಯಾಧುನಿಕ ರಕ್ಷಣಾ...
