ಜಂಟಿಸರ್ವೇ ಬಳಿಕ ಪ್ಲಾಂಟೇಶನ್ ಭೂಮಿ ಗುತ್ತಿಗೆ ಅರ್ಜಿ ವಿಲೇವಾರಿ
ಚಿಕ್ಕಮಗಳೂರು: ಪ್ಲಾಂಟೇಶನ್ ಭೂಮಿಯನ್ನು ಗುತ್ತಿಗೆಗೆ ನೀಡುವ ಯೋಜನೆಗೆ ಅರ್ಜಿ ಸಲ್ಲಿಸಲು ಮತ್ತಷ್ಟು ಕಾಲಾವಕಾಶ ನೀಡಲಾಗಿದ್ದು, ಜಂಟಿ ಸರ್ವೇ ಪೂರ್ಣಗೊಂಡು ಅರಣ್ಯ ಮತ್ತು ಕಂದಾಯ ಭೂಮಿಯ ನಿಖರ ಮಾಹಿತಿ ಲಭ್ಯವಾದ ಬಳಿಕ ಅರ್ಜಿ ವಿಲೇವಾರಿ ಪ್ರಕ್ರಿಯೆಯನ್ನು...
