ಪ್ರತಿಯೊಬ್ಬರ ಆರೋಗ್ಯಕರ ಬದುಕಿಗೆ ಸರ್ಕಾರ ಸಿರಿಧಾನ್ಯಗಳಿಗೆ ಉತ್ತೇಜನ
ಚಿಕ್ಕಮಗಳೂರು: ಕೃಷಿ ಕ್ಷೇತ್ರವನ್ನು ಲಾಭದ ದೃಷ್ಟಿಯಿಂದ ನೋಡುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಆರೋಗ್ಯಕರ ಬದುಕಿಗೆ ಆಹಾರ ಪದ್ದತಿಗಳ ಬದಲಾವಣೆಗಾಗಿ ಸಾವಯವ ಕೃಷಿಗೆ ಹಾಗೂ ಸಿರಿಧಾನ್ಯಗಳಿಗೆ ಉತ್ತೇಜನ ನೀಡಲು ಸರ್ಕಾರ ಹೆಚ್ಚು ಒತ್ತು ನೀಡಿದೆ ಎಂದು...
