ಗ್ಯಾರಂಟಿ ಯೋಜನೆ ಬಳಕೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ
ಚಿಕ್ಕಮಗಳೂರು: ಪಂಚಗ್ಯಾರಂಟಿ ಯೋಜನೆ ಸದ್ಬಳಕೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನಲ್ಲಿದ್ದು,ಪ್ರಥಮ ಸ್ಥಾನದಿಂದ ಕೈಜಾgದಂತೆ ವಿವಿಧ ಇಲಾಖೆ ಅಧಿಕಾರಿ ವೃಂದದೊಂದಿಗೆ ಸಭೆ ನಡೆಸಿ ಸಾಧಕ-ಬಾಧಕ ಚರ್ಚಿಸಲಾಗುತ್ತಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಹೇಳಿದರು....
