ಡಾ.ರಾಜ್ ಕನ್ನಡ ಚಿತ್ರರಂಗದ ಐದು ದಶಕಗಳ ಕಾಲದ ಅನಭಿಷಿಕ್ತ ದೊರೆ
ಚಿಕ್ಕಮಗಳೂರು: ಐದು ದಶಕಗಳ ಕಾಲ ಅನಭಿಷಿಕ್ತ ದೊರೆಯಾಗಿ ಕನ್ನಡ ಚಲನಚಿತ್ರೋದ್ಯಮದಲ್ಲಿ ತನ್ನದೇ ಛಾಪು ಉಳಿಸಿ ಕನ್ನಡಿಗರ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವವರು ನಟ ಸಾರ್ವಭೌಮ ಡಾ.ರಾಜ್‌ಕುಮಾರ್ ಅವರದು ಒಂದು ಮಾಸದ ನೆನಪು ಎಂದು ಹಿರಿಯ ಪತ್ರಕರ್ತ,...
