ನಗರದಲ್ಲಿ ಇ-ಖಾತಾ ಅಭಿಯಾನಕ್ಕೆ ಚಾಲನೆ
ಚಿಕ್ಕಮಗಳೂರು: ಕಂದಾಯ ಭೂಮಿಯಲ್ಲಿ ನಿರ್ಮಿಸಿಕೊಂಡಿರುವ ಮನೆ, ಕಟ್ಟಡ, ನಿವೇಶನಗಳನ್ನು ಸಕ್ರಮಗೊಳಿಸಲು ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಅದರಂತೆ ನಗರದಲ್ಲಿ ಇಂದು ಇ-ಖಾತಾ ಅಭಿಯಾನ ಆರಂಭಿಸಲಾಗಿದೆ ಎಂದು ನಗರಸಭಾ ಅಧ್ಯಕ್ಷೆ ಸುಜಾತ ಶಿವಕುಮಾರ್ ತಿಳಿಸಿದರು. ಅವರು ಇಂದು...