ಸಮಾಜದ ಅಸಮಾನತೆ ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು
ಬೆಂಗಳೂರು: ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಜಾಮಿಯಾ ಮಸೀದಿ ಮತ್ತು ಮುಸ್ಲಿಂ ಚಾರಿಟೇಬಲ್ ಥಂಡ್ ಟ್ರಸ್ಟ್ ನಿರ್ವಹಣೆಯ...
