ಸಂಜೀವಿನಿ ಸ್ವ-ಸಹಾಯ ಸಂಘಗಳು ತಯಾರಿಸಿರುವ ವಸ್ತುಗಳನ್ನು ಖರೀದಿಸಲು ಕರೆ
ಚಿಕ್ಕಮಗಳೂರು: ಜಿಲ್ಲೆಯ ಸಂಜೀವಿನಿ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಉತ್ಪಾದಿಸಿರುವ ವಿವಿಧ ಬಗೆಯ ಆಹಾರ ಪದಾರ್ಥಗಳು ಹಾಗೂ ಕರಕುಶಲ ವಸ್ತುಗಳನ್ನು ಖರೀದಿಸುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾನಾಗರಾಜ್ ಕರೆನೀಡಿದರು. ಅವರು...