children’s education:ಮೂಲಸೌಲಭ್ಯ ಕಲ್ಪಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುವು
ಚಿಕ್ಕಮಗಳೂರು: ಶಾಲಾ ಮಕ್ಕಳಿಗೆ ರಾಜ್ಯಸರ್ಕಾರ ಬಿಸಿಯೂಟ, ಪಠ್ಯಪುಸ್ತಕ, ಸಮ ವಸ್ತ್ರ, ವಿದ್ಯಾರ್ಥಿವೇತನ ಸೇರಿದಂತೆ ಮೂಲಭೂತ ಸೌಲಭ್ಯವನ್ನು ಒದಗಿಸಿ ಸಂಪೂರ್ಣ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ಶಾಂತಿನಗರದಲ್ಲಿ ಪಿಎಂಶ್ರೀ ಸರ್ಕಾರಿ...
