ಉಚಿತ ಕಣ್ಣಿನ ತಪಾಸಣೆ ಮತ್ತು ರಕ್ತದಾನ ಶಿಬಿರ
ಚಿಕ್ಕಮಗಳೂರು:: ಟ್ಯಾಕ್ಸಿ ಮತ್ತಿತರ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರ ಜೀವದ ಜವಾಬ್ದಾರಿ ಚಾಲಕನ ಮೇಲಿರುತ್ತದೆ. ಈ ಜವಾಬ್ದಾರಿಯನ್ನು ಎಲ್ಲರು ಚಾಚು ತಪ್ಪದೆ ಬಹಳ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಜಿಲ್ಲಾ ಸರ್ಜನ್ ಡಾ.ಮೋಹನ್‌ಕುಮಾರ್ ಹೇಳಿದರು. ಜಿಲ್ಲಾಡಳಿತ, ಸಾರಿಗೆ...
