ಕಳಸದಲ್ಲಿ ಸಡಗರ ತಂದ ಗಿರಿಜಾಕಲ್ಯಾಣ ಉತ್ಸವ
ಕಳಸ: ಪಟ್ಟಣದಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಜನಸಂದಣಿಯ ದೃಶ್ಯ. ಪಟ್ಟಣದ ಕಳಸೇಶ್ವರ ದೇವಸ್ಥಾನದಲ್ಲಿ ಕಳಸೇಶ್ವರ ಮತ್ತು ಗಿರಿಜೆಯು ಒಟ್ಟಿಗೇ ಇರುವ ದೃಶ್ಯ ಕಣ್ತುಂಬಿಕೊಳ್ಳಲು ಭಕ್ತರು ಉತ್ಸಾಹದಿಂದ ನೆರೆದಿದ್ದರು. ಕಳೆದ ವಾರ ಆರಂಭಗೊಡಿದ್ದ ಗಿರಿಜಾ ಕಲ್ಯಾಣದ ವಿಧಿಗಳು...
