ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ
ಚಿಕ್ಕಮಗಳೂರು: ವೈದ್ಯಕೀಯ ಲೋಕದಲ್ಲಿ ಚಿಕಿತ್ಸೆಗೆ ಅನುಕೂಲವಾಗಲು ಹೊಸ ವಿಭಾಗಗಳನ್ನು ಸ್ಥಾಪಿಸುವ ಮೂಲಕ ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ಆಶ್ರಯ ಆಸ್ಪತ್ರೆಯಲ್ಲಿ ನರವಿಜ್ಞಾನ...
