ಹಾಸನಾಂಬ ದರ್ಶನೋತ್ಸವಕ್ಕೆ ತೆರೆ
ಹಾಸನ: ಜಿಲ್ಲೆಯ ಶಕ್ತಿದೇವತೆ, ಹಾಸನಾಂಬ ದರ್ಶನೋತ್ಸವಕ್ಕೆ ಗುರುವಾರ ತೆರೆ ಬಿದ್ದಿತು. ಮಧ್ಯಾಹ್ನ 1.07ಕ್ಕೆ ಸಕಲ ವಿಧಿವಿಧಾನಗಳೊಂದಿಗೆ ಹಾಸನಾಂಬ ದೇಗುಲದ ಗರ್ಭಗುಡಿಯ ಬಾಗಿಲು ಬಂದ್ ಮಾಡಲಾಯಿತು. ಸಂಪ್ರದಾಯದಂತೆ ಪೂಜೆ, ನೈವೇದ್ಯ ಸಲ್ಲಿಸಿ ನಂದಾದೀಪ ಹಚ್ಚಿಟ್ಟ ಅರ್ಚಕರು,...
